ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ನಾಸಿರ್ ಹುಸೇನ್ ರವರ ಬೆಂಬಲಿಗರ ವಿರುದ್ಧ ಠಾಣೆ ಮೆಟ್ಟಿಲೇರಿದ ಕನ್ನಡಪರ ಸಂಘಟನೆಗಳು.
ಮಂಗಳವಾರ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ನಡೆದ ಹಿನ್ನೆಲೆ ಕಾಂಗ್ರೆಸ್ನ ಮೂರು ಅಭ್ಯರ್ಥಿಗಳು ಜಯಶಾಲಿಯಾಗಿದ್ದರು ಅದರಲ್ಲಿ ನಾಗೀರ್ ಹುಸೇನ್ ಅವರ ಬೆಂಬಲಿಗರು ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ವಿಧಾನಸೌಧದ ಮಂಗಳದಲ್ಲಿ ಕುಶಗಳನ್ನು ಹೋಗಿದ್ದು ಸಾಕಷ್ಟು ಚರ್ಚೆಗೆ ಹಾಗೂ ಹೋರಾಟಕ್ಕೆ ಕಾರಣವಾಗಿದೆ.
ಈ ಸಂಬಂಧ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕೋಲಾರ ದೃಶ್ಯ ಎಂದು ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಹಾದಿಯಲ್ಲಿ ತೊಡಗಿದ್ದಾರೆ ದೇಶದ್ರೋಹದ ಕೆಲಸವನ್ನು ಮಾಡುತ್ತಿರುವ ಯಾರೇ ನಾಯಕರನ್ನು ಹೆಚ್ಚಿಸುವ ಅಗತ್ಯವಿಲ್ಲ ಅವರನ್ನು ಬಂಧಿಸಬೇಕೆಂದು ಒಟ್ಟು ಹಿಡಿದು ಪ್ರತಿಭಟನೆ ನಡೆದರು.
ಇನ್ನು ಇದೇ ವಿಚಾರವಾಗಿ ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಯವರು ನಮ್ಮ ನಾಡಿಗೆ ಮಾಡುತ್ತಿರುವ ದೊಡ್ಡ ಅವಮಾನವಾಗಿದೆ ಇದು ದೇಶ ದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ರಾಷ್ಟ್ರದೋಹದ ಅಡಿಯಲ್ಲಿ ದೂರನ್ನು ಸಹಾ ನೀಡಿದರು. ನಂತರ ಮಾತನಾಡಿದ ಅವರು ದೇಶದ್ರೋಹದ ಕೆಲಸದಲ್ಲಿ ಯಾರೇ ಭಾಗಿಯಾದರು ಸಹ ಅವರನ್ನು ದೇಶದ್ರೋಹದ ಕಾನೂನಿನ ಅಡಿಯಲ್ಲಿ ಬಂಧಿಸಿ ಶಿಕ್ಷೆಗೆ ಗುರಿ ಪಡಿಸಬೇಕೆಂದು ಇದೇ ವೇಳೆ ಆಗ್ರಹಿಸಿದರು.