ಬಾಂಗ್ಲಾದೇಶ: ಢಾಕಾದ ರಾಜಧಾನಿ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂಬುದರ ಬಗ್ಗೆ ನಡೆಯುತ್ತಿರುವ ಸಂಘರ್ಷದಿಂದ ಬೇಸತ್ತು 4500 ವಿದ್ಯಾರ್ಥಿಗಳು ಭಾರತಕ್ಕೆ ವಾಪಸಾಗಿದ್ದಾರೆ.
ಬಾಂಗ್ಲಾ ದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಮೀಸಲಾತಿ ನೀಡಬೇಕೆಂದು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಕಳೆದ ಒಂದು ವಾರದಿಂದ ನಡೆಯುತ್ತಿರುವ ಉದ್ಗ್ರರೂಪದ ಪ್ರತಿಭಟನೆಗೆ 133 ಜನ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಪ್ರತಿ ಕ್ಷಣದಲ್ಲೂ ಇಡೀ ಬಾಂಗ್ಲಾದೇಶ ರಣಾಂಗಣವಾಗಿ ಮಾರ್ಪಟ್ಟಿದೆ. ಒಂದು ರೀತಿಯಲ್ಲಿ ಭೂಡಿ ಮುಚ್ಚಿದ ಕೆಂದವಾಗಿದೆ, ಬಾಂಗ್ಲಾ ಖಾಕಿ ಪಡೆ ಮತ್ತು ವಿದ್ಯಾರ್ಥಿಗಳು ನಡುವೆ ಹಿಂಸಾರೂಪ ಪಡೆದಿದೆ.
ಬೀದಿಗಿಳಿದ ವಿದ್ಯಾರ್ಥಿಗಳು ಮತ್ತು ಪೊಲೀಸರ ಮಧ್ಯೆ ನಡೆಯುತ್ತಿರುವ ಸಂಘರ್ಷದಲ್ಲಿ ನೂರಾರು ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ, ಇದರಿಂದ ಅಕ್ಷರಶಃಹ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರು 4500 ಜನ ವಾಪಸಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಭಾರತೀಯ ವಿದೇಶಾಂಗ ಆಯುಕ್ತಾಲಯ ಎಚ್ಚತ್ತು, ಸಂಕಷ್ಟಕ್ಕೆ ಸಿಲುಕಿದವರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಸಂಕಷ್ಟಕ್ಕೆ ಸಿಲುಕಿದವರನ್ನು ಜೋಪಾನವಾಗಿ ಭಾರತಕ್ಕೆ ತರಬೇಕೆಂದು ಸೂಚನೆ ನೀಡಲಾಗಿತ್ತು.
ಬಾಂಗ್ಲಾದಲ್ಲಿ ನಡೆಯುತ್ತಿರುವ ಮೀಸಲಾತಿ ಯುದ್ಧದಿಂದ ತಪ್ಪಿಸಿಕೊಳ್ಳಲು ಅಲ್ಲಿನ ಸರ್ಕಾರಕ್ಕೆ ಹಾಗು ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಲಾಗಿತ್ತು, ಇದರಿಂದ ಭಾರತೀಯರು ಸುರಕ್ಷತೆಯಿಂದ ಭಾರತಕ್ಕೆ ಮರಳಿದ್ದಾರೆ. ಬಾಂಗ್ಲಾ ಸರ್ಕಾರಿ ಉದ್ಯೋಗದಲ್ಲಿ ಹೊಸ ಕಾನುನೂ ತಿದ್ದುಪಡಿಯಲ್ಲಿ ಶೇ 56 ರಷ್ಟು ನಾಗರಿಕ ಸೇವೆಗೆ ಮೀಸಲಾತಿ ನೀಡಬೇಕು ಜೊತೆಗೆ ಹೆಚ್ಚಳ ಮಾಡಬೇಕೆಂದು ಒತ್ತಾಯವಾಗಿತ್ತು.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮಿಸಲಾಯಿತು ಗೊಂದಲಕ್ಕೆ ತೆರೆಎಳೆಯಲು ಬಾಂಗ್ಲಾ ಸರ್ಕಾರದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಹೊಸ ಕಾನೂನು ಜಾರಿಗೆ ಹಾಗು ಉನ್ನತಿಕರಿಸಲಾಗುತ್ತದೆ ಎನ್ನಲಾಗಿದೆ.