ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ಶ್ವಾಸಕೋಶ ದ ಕರುಳು ಕ್ಯಾನ್ಸರ್ ನಿಂದಾ ಬಳಲುತ್ತಿದ್ದ ಶಿವರಾಜ್ ಕುಮಾರ್ ಅವರಿಗೆ ಅಮೆರಿಕದಲ್ಲಿ ಚಿಕಿತ್ಸೆ ನೀಡಿ ನಂತರ ಶಸ್ತ್ರಚಿಕಿತ್ಸೆ ನೆರವೇರಿಸಿದ್ದರು. ಸೂಕ್ತ ಚಿಕಿತ್ಸೆಗೆ ಸಹಕರಿಸಿ ಅಪಾಯದಿಂದ ಪಾರಾಗಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನೆರವೇರಿದೆ. ಹೀಗಾಗಿ ಅಮೆರಿಕದಿಂದ ಶನಿವಾರ ಬೆಂಗಳೂರಿಗೆ ಆಗಮಿಸಿದರು. ಶಿವಣ್ಣ ಜೊತೆಯಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಉಪಸ್ಥಿತರಿದ್ದರು.
ಫಲಿಸಿದ ದೇವರ ಪ್ರಾರ್ಥನೆ
ಸ್ವಾಶಕೋಶದ ಕರಳು ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಂಗಳೂರಿನಿಂದ ಅಮೆರಿಕಕ್ಕೆ ಯಾtರಿಕ್ ಹೀರೋ ತೆರಳಿದಾಗ ನಾಡಿನಲ್ಲಿ ಶಿವಣ್ಣ ಅಭಿಮಾನಿಗಳು ದೇವರ ಮೊರೆ ಹೋಗಿ ಶಸ್ತ್ರ ಚಿಕಿತ್ಸೆ ಫಲಿಸಲಿ ಎಂದು ದೇವರ ಮೊರೆ ಹೋಗಿ ಬೇಡಿಕೊಂಡಿದ್ದರು. ಅದು ಈಗ ಫಲಿಸಿದೆ. ಶಸ್ತ್ರ ಚಿಕಿತ್ಸೆ l ನೀಡಿದರು.