ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟರ ಒಳ ಮೀಸಲಾತಿ ಅನುಷ್ಠಾನ ಮಾಡಬೇಕೆಂದು ರಜೆ ಸರ್ಕಾರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷರಾದ ಡಾ. ಎನ್ ಮೂರ್ತಿ ಅವರು ಆಗ್ರಹ ಮಾಡಿದರು.
ಬೆಂಗಳೂರಿನ ಪುರಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟರ ಮೀಸಲಾತಿ ವರ್ಗಿಕರಣ ಜರೂರಾಗಿ ಜಾರಿ ಮಾಡಲು ರಾಜ್ಯದಂತ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಬೃಹತ್ ಪ್ರತಿಭಟನ ಮೆರವಣಿಗೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸದರು.
ಪರಿಶಿಷ್ಟ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂಬ ಆತಂಕ ಹಾಗೂ ಅಸಹಣೆಯಿಂದ 30 ದಶಕಗಳಿಂದ ರಾಜೀನಾದಿಂದ ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತದೆ ಇಂತಹ ಹೋರಾಟಗಳಲ್ಲಿ ಹಲವು ನಾಯಕರು ತಮ್ಮ ಪ್ರಾಣವನ್ನೇ ಗೊತ್ತಿತ್ತು ಸಾಕಷ್ಟು ಜನ ಮರಣವನ್ನು ಸಹ ಹೊಂದಿದ್ದಾರೆ ತಮ್ಮ ಬದುಕನ್ನೇ ಕಳೆದುಕೊಂಡಿದ್ದಾರೆ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದರು.
ಪರಿಶಿಷ್ಟರ ಮೀಸಲಾತಿ ಬರೀ ಕಾರಣ ಮಾಡಲು ಕರ್ನಾಟಕ ಆಂಧ್ರಪ್ರದೇಶ ಪಂಜಾಬ್ ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನೆಲೆಯಲ್ಲಿ ಹತ್ತಾರು ರಾಜ್ಯ ಸರ್ಕಾರಗಳು ರಚಿಸಿದ ಹಲವಾರು ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿದ ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರ ಸಂವಿಧಾನ ಪೀಠ ಆಗಸ್ಟ್ 1ರಂದು ಐತಿಹಾಸಿಕ ತೀರ್ಪು ನೀಡಿ ವಿವಾದಕ್ಕೆ ತೆರೆ ಎಳೆಯಲಾಗಿದೆ.
ಸುಪ್ರೀಂ ಕೋರ್ಟ್ ಪರಿಶಿಷ್ಟರ ಮೀಸಲಾತಿ ವಧೀಕರಣ ರಾಜ್ಯಕ್ಕೆ ಸಂವಿಧಾನದತ್ತ ಅಧಿಕಾರವಿದೆ ಎಂದು ತೀರ್ಪಿನಲ್ಲಿದೆ ಅಲ್ಲದೆ ಈ ಹಿಂದೆ ಕರ್ನಾಟಕ ಮುಖ್ಯಮಂತ್ರಿಗಳಾಗಿದ್ದ ಬಸವರಾಜ್ ಬೊಮ್ಮಾಯಿ ರವರ ನೇತೃತ್ವದಲ್ಲಿ ತೀರ್ಮಾನಿಸಿದಂತೆ ಪರಿಸರ ಮೀಸಲಾತಿ ಪರಿಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಲಾಗಿದೆ ಇತ್ತೀಚಿನ ಸರ್ಕಾರವು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಹ ಸಚಿವ ಸಂಪುಟದ ಸಭೆಯ ತೀರ್ಮಾನದಂತೆ ಅಕ್ಟೋಬರ್ 17ರಂದು ಪರಿಷ್ಟ ಜಾತಿ ಪರಿಮಿತ ಪಂಗಡ ಮೀಸಲಾತಿ ಮಾಡಿದೆ.
ಇದೀಗ ಸುಪ್ರೀಂ ಕೋರ್ಟ್ನ ಏಳು ನ್ಯಾಯಾಧೀಶರ ಪೀಠವು ಪರಿಸರ ಮೀಸಲಾತಿ ಒದಗಿಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಸಂವಿಧಾನದ ಅಧಿಕಾರವಿದೆ ಎಂದು ತೀರ್ಪು ನೀಡಿದೆ ಆದರೆ ತೀರ್ಪು ಬಂದು 19 ದಿನ ಕಳೆದರೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸರ್ಕಾರ ದಿವ್ಯ ನಿರ್ಲಕ್ಷ ತಾಳಿರುವುದು ಹಾಗೂ ಮೀನಾ ಮೇಷ ಎಣಿಸುತ್ತಿರುವುದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ ಎಂದರು.
ಮೂಲ ಸಂವಿಧಾನದ ಅನುಚ್ಛೇದ 15/4 ಮತ್ತು 16/4 ರಂತೆ ಅನುಸೂಚಿತ ಜಾತಿ ಅನುರಿಸಿದ ಪಂಗಡಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೂಡ ಮಾಡಿದ ಮೀಸಲಾತಿಯು ಮೂಲಭೂತ ಹಕ್ಕಾಗಿದ್ದು ಕೆನೆ ಪದರಕ್ಕೆ ಅವಕಾಶವೇ ಇಲ್ಲ ಸಂವಿಧಾನದ ವಿಧಿ 15/4 ಮತ್ತು 16/4 ಸಮಕಾಲಿಕ ಪಟ್ಟಿ ಅಡಿಯಲ್ಲಿ ಬರುತ್ತದೆ ಹಾಗಾಗಿ ಕೇಂದ್ರ ಅಳವಡಿಸಿಕೊಂಡ ನೀತಿಗಳನ್ನೇ ಎಲ್ಲಾ ರಾಜ್ಯಗಳು ಕೇಂದ್ರಾಡಳಿತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ ಸುಪ್ರೀಂಕೋರ್ಟಿನ ಆದೇಶವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಕೆನೆಪತರ ಮೀಸಲಾತಿ ಅಳವಡಿಸುವುದಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ.
ದಲಿತ ಸಂಘರ್ಷ ಸಮಿತಿಯ ಹಾಕ್ಕೋತಾಯಗಳು
ಸುಪ್ರೀಂ ಕೋರ್ಟ್ ಏಳು ನ್ಯಾಯಾಧೀಶರ ತೀರ್ಪಿನಂತೆ ಪರಿಶಿಷ್ಟ ಮೀಸಲಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಮಾಡಬೇಕು.
2023 24 ಮತ್ತು 2024 25 ನೇ ಸಾಲಿನಲ್ಲಿ 25391 ಕೋಟಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಯಶಸ್ಸಿ ಎಸ್ ಪಿ ಎಸ್ ಪಿ ಅಭಿವೃದ್ಧಿ ಹಣ ದುರ್ಬಳಕೆ ಕೊಂಡಿರುವ ರಾಜ್ಯ ಸರ್ಕಾರ ಈ ಹಣವನ್ನು ಸಮಾಜದ ಅಭಿವೃದ್ಧಿಗೆ ವಾಪಸ್ ನೀಡಬೇಕು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸ್ಥಗಿತ ಮಾಡಲಾಗಿದೆ ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಮತ್ತು ವಿದೇಶ ವ್ಯಾಸಂಗದ ಪ್ರಬುದ್ಧ ಯೋಜನೆ ರದ್ದು ಮಾಡಿದೆ ಅದನ್ನು ಪುನಃ ಪ್ರಾರಂಭಿಸಬೇಕು.
ಪರಿಶಿಷ್ಟರ ಮೀಸಲಾತಿ ವರೀಕರಣವಾಗುವವರೆಗೂ ಸರ್ಕಾರ ಎಲ್ಲಾ ಸರ್ಕಾರ ನೇಮಕ ಮಾಡಲಿರುವ ಹುದ್ದೆಗಳ ನೇಮಕಾತಿಗಳನ್ನು ತೆಗೆದುಕೊಳ್ಳಬೇಕು.