LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಂಗೇರುತ್ತಿರುವ ವಿಧಾನ ಪರಿಷತ್ ಚುನಾವಣೆ: ಜನಪ್ರತಿನಿಧಿಗಳಿಂದ ಮತದಾನ

ಬೆಂಗಳೂರು: ವಿಧಾನ ಪರಿಷತ್ತಿಗೆ ರಣಕಣ ರಂಗೇರಿದ್ದು ವಿಧಾನಸೌಧದಲ್ಲಿ ಶಾಸಕರು ಸಚಿವರು ಮತದಾನ ಮಾಡತಿದ್ದಾರೆ.

ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ದ್ವಿವಾರ್ಷಿಕವಾಗಿ ನಡೆಯುವ ಚುನಾವಣೆಯು ಆರಂಭವಾಗಿದೆ. ವಿಧಾನಸಭೆ ಸದಸ್ಯರು ಮತದಾನ ಆರಂಭಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಚುರುಕಾಗಿ ಸಾಗುತ್ತಿದೆ.

ಕಾಂಗ್ರೆಸ್ ನಿಂದ 5 ಜನಸಂಖ್ಯೆ ಬಿಜೆಪಿಯಿಂದ ಇಬ್ಬರು ಹಾಗೂ ಜೆಡಿಎಸ್ ಇಂದ ಒಬ್ಬರು ಸ್ಪರ್ಧೆ ಮಾಡಿದ್ದು, ಬಿಗಿ ಬಂದೋಬಸ್ ಮೂಲಕ ಜನಪ್ರತಿನಿಧಿಗಳು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ಕಾಂಗ್ರೆಸ್ನವರು ಈ ಬಾರಿ ಬಹುಮತಗಳ ಮೂಲಕ ನಾವೇ ಗೆಲ್ಲುತ್ತೇವೆ ಎಂದು ತೆರ ಶಾಸಕರು ಸಚಿವರು ಗಂಟಾಗೋಷವಾಗಿ ಹೇಳಿದ್ದಾರೆ. ಅಡ್ಡ ಮತದಾನ ಆಗದಂತೆ ಎಲ್ಲಾ ಪಕ್ಷದ ನಾಯಕರಗಳು ಕಣ್ಗಾವಲಿನಲ್ಲಿ ಎಚ್ಚರದಿಂದ ಮತದಾನ ಮಾಡುವಂತೆ ವಿನಂತಿಸಿಕೊಳ್ಳುತ್ತಿದ್ದಾರೆ. 

ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಮುಂದುವರೆಯಲಿದ್ದು, ಸಂಜೆ 5 ಗಂಟೆಯಿಂದಲೇ ಮತ ಎಣಿಕೆ ಕಾರ್ಯವೂ ಆರಂಭವಾಗಲಿದೆ. ಇಂದೇ ಫಲಿತಾಂಶ ಪ್ರಕಟವಾಗಲಿದೆ. ಅಭ್ಯರ್ಥಿಯೊಬ್ಬರ ಗೆಲುವಿಗೆ ಕನಿಷ್ಠ 28 ಮೊದಲ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ.

ಮತದಾನ ಪ್ರಕ್ರಿಯೆ ಬಿರುಸಿನಲ್ಲಿ ನಡೆಯುತ್ತಿದ್ದು ಎಲ್ಲಾ ಜನ ಪ್ರತಿನಿಧಿಗಳು ತಪ್ಪದೆ ಮತದಾನದಲ್ಲಿ ಭಾಗಿಯಾಗುತ್ತಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ