LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ರಾಯರ ಸನ್ನಿಧಿಯಲ್ಲಿ ಚಿಕ್ಕ ಮಕ್ಕಳಿಂದ ಶ್ರೀ ಹರಿ ಭಜನೆ ಮತ್ತು "ನರ್ತನ ಸೇವೆ

ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಪ್ರತಿ ಶುಕ್ರವಾರ ಶನಿವಾರ ಭಾನುವಾರ ಶ್ರೀಹರಿ ಭಜನೆ ಕಾರ್ಯಕ್ರಮವು ನೆರವೇರುತ್ತಿದೆ.

ಏ .20 ರಂದು ನಡೆದ ಶ್ರೀಹರಿ ಭಜನೆ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಾದ ಕುಮಾರಿ- ಧೃತಿ ಆತ್ರೇಯಸ್, ಕುಮಾರಿ- ಧನ್ವಿ ಆತ್ರೇಯಸ್ ಎಂಬ ಮಕ್ಕಳು ವಿಶೇಷವಾಗಿ ಶ್ರೀ ಗುರು ರಾಯರ ಸನ್ನಿಧಿಯಲ್ಲಿ "ನರ್ತನ ಸೇವೆ"ಯನ್ನು ಸಲ್ಲಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು, ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್, ಕೆ ವಾದಿಂದ್ರಾಚಾರ್ಯರು ಮಾತನಾಡುತ್ತಾ ಇಂದಿನ ಮಕ್ಕಳಿಗೆ ಸಂಸ್ಕಾರವೇ ಮುಖ್ಯ ಆ ಸಂಸ್ಕಾರ ದಿಂದಲೇ ಮಕ್ಕಳಿಗೆ ಶ್ರೇಯೋಭಿ ವೃದ್ಧಿ ಆಗಲಿದೇ ಎಂದು ತಿಳಿಸಿ ಆಶೀರ್ವದಿಸುತ್ತ ಫಲ ಮಂತ್ರಾಕ್ಷತೆ ಕೊಟ್ಟು ಅನುಗ್ರಹಿಸಿದರು ಹಾಗೂ ಭಕ್ತರು ಸಹ ಮಕ್ಕಳ ನರ್ತನ ಸೇವೆಯನ್ನು ವೀಕ್ಷಿಸಿ ಸಂತೋಷವನ್ನು ವ್ಯಕ್ತ ಪಡಿಸುತ್ತಾ ಮಕ್ಕಳನ್ನು ಪ್ರೋತ್ಸಾಹಿಸಿ ಹಾರೈಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ