LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಹಿತ್ಯದಲ್ಲಿ ಸಾಧನೆ ಮಾಡಿದವರಿಗೆ ನೃಪತುಂಗ ಮಯೂರವರ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: 2023ರಿಂದ 2025ರವರೆಗಿನ ಮೂರು ವರ್ಷಗಳ ನೃಪತುಂಗ ಸಾಹಿತ್ಯ ಪ್ರಶಸ್ತಿ ಹಾಗೂ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗಳನ್ನು ಸಾರಿಗೆ ಸಚಿವ ಭೈರತಿ ಸುರೇಶ್ ಪ್ರದಾನ ಮಾಡಿ ಸಾಧಕರನ್ನು ಗೌರವಿಸಿದರು.news_1794156536_0_180.webp

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾದ ಪ್ರತಿಷ್ಠಿತ ನೃಪತುಂಗ ಸಾಹಿತ್ಯ ಪ್ರಶಸ್ತಿ ಹಾಗೂ ಮಯೂರವರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ರವೀಂದ್ರ ಕಲಾಕ್ಷೇತ್ರದಲ್ಲಿ ಯಶಸ್ವಿಯಾಗಿ ಜರುಗಿತು. ಸಾಹಿತ್ಯ ಲೋಕದಲ್ಲಿ ಗಣನೀಯವಾದಂತ ಸಾಧಿಸಲಿ ಸಾಧನೆ ಸಲ್ಲಿಸಿದವರಿಗೆ ಪರಿಶುದ್ಧತೆಯಿಂದ ಕೊಡ ಮಾಡಲಾಗುವ ಎರಡು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. .

ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯ ಬೆಳವಣಿಗೆಗೆ ಅಮೂಲ್ಯ ಕೊಡುಗೆ ನೀಡಿದ ಸಾಹಿತಿಗಳು ಮತ್ತು ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಈ ಸಮಾರಂಭವು ಕನ್ನಡ ನಾಡಿನ ಶ್ರೀಮಂತ ಸಾಹಿತ್ಯ ಪರಂಪರೆ, ಭಾಷಾ ವೈಭವ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಸ್ಮರಿಸುವ ಮಹತ್ವದ ವೇದಿಕೆಯಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿ.ಎಸ್. ಆರಾಧ್ಯ, ಉಪಾಧ್ಯಕ್ಷರಾದ ಶ್ರೀ ನಿಕೇತ್ ರಾಜ್ ಮೌರ್ಯ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಘುನಂದನ್ ಮೂರ್ತಿ, ನಿರ್ದೇಶಕರು (ಭದ್ರತೆ ಮತ್ತು ಜಾಗೃತ) ಶ್ರೀ ಅಬ್ದುಲ್ ಅಹದ್, ಮಾನ್ಯ ಮುಖ್ಯಮಂತ್ರಿಗಳ ಗೌರವ ಸಲಹೆಗಾರರು ಹಾಗೂ ಕರ್ನಾಟಕ ಹವಾಮಾನ ರಾಯಭಾರಿಗಳಾದ ಶ್ರೀ ಉಪೇಂದ್ರ ತ್ರಿಪಾಠಿ, ಭಾ.ಆ.ಸೇ. (ನಿ.), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ವ.ಚ. ಚನ್ನೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
DSS ಜಿಲ್ಲಾ ಸಮಿತಿಯಿಂದ ದಮ್ಮ ಚಕ್ರ ಪರಿವರ್ತನಾ ದಿನ ಆಚರಣೆಹಾಸನಾಂಬೆ ದರ್ಶನ ಪಡೆದ ಮಾಜಿ CM ಸಿದ್ದರಾಮಯ್ಯ; ಆತ್ಮೀಯವಾಗಿ ಸ್ವಾಗತಿಸಿದ ಸಚಿವ ಕೆ.ಎಂ. ಶಿವಲಿಂಗೇಗೌಡಸಾಹಿತ್ಯದಲ್ಲಿ ಸಾಧನೆ ಮಾಡಿದವರಿಗೆ ನೃಪತುಂಗ ಮಯೂರವರ್ಮ ಪ್ರಶಸ್ತಿ ಪ್ರದಾನನನ್ನ ಇ-ಖಾತಾ, ನನ್ನ ಹಕ್ಕು’ ಕಾರ್ಯಕ್ರಮದಡಿ ಇ-ಖಾತಾ ಮೇಳ, ಒಂದೇ ದಿನ 254 ಹೊಸ ಅರ್ಜಿಗಳ ಸ್ವೀಕೃತಿ; 93 ಅರ್ಜಿಗಳ ವಿಲೇವಾರಿ : ಆಯುಕ್ತ ಕೆ. ಎನ್. ರಮೇಶ್ಕೆ ವಿ ನಾರಾಯಣ ನಿಧನಕ್ಕೆ ಸಚಿವ ಎಂ ಬಿ ಪಾಟೀಲ ಸಂತಾಪ₹200 ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ ಸಮ್ಮುಖದಲ್ಲಿ ಬೇಯರ್ ಕಂಪನಿ  ಜತೆ ಒಪ್ಪಂದಕ್ಕೆ ಸಹಿಎಥೆನಾಲ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಕಾರಣ: ತನಿಖೆಗೆ ಎಂ ಬಿ ಪಾಟೀಲ ಆಗ್ರಹಹಾಸನ ಜಿಲ್ಲಾಧಿಕಾರಿ ಕಚೇರಿಯಿಂದ ಕ್ರಷರ್ ಮಾಲೀಕರಿಂದ ಹಣ ಸುಲಿಗೆಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ನಿಂದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಸಮಾಜವನ್ನು ಸದ್ಗುಣದತ್ತ ಮುನ್ನಡೆಸುವ ಮಾತಾ ಅಮೃತಾನಂದಮಯಿ:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶ್ಲಾಘನೆ