LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉ.ಕ.ಲೋಕಸಭಾ ಕ್ಷೇತ್ರ ಚುನಾವಣೆಗೆ 1 ವರ್ಷ ಪೂರೈಕೆ

ಅಂಕೋಲಾ: ನಮ್ಮ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆದ ಲೋಕಸಭಾ ಚುನಾವಣೆಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ಈ ದಿನದಂದು ತಾವು ಚಲಾಯಿಸಿದ ಅಮೂಲ್ಯವಾದ ಮತವು ದೇಶದ ಭವಿಷ್ಯವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂಬುದನ್ನು ಸ್ಮರಿಸುವುದು ನನ್ನ ಕರ್ತವ್ಯ  ಎಂದು ಉತ್ತರ ಕನ್ನಡದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.


ಪ್ರಜಾಪ್ರಭುತ್ವದ ಈ ಮಹತ್ವದ ದಿನದಂದು ತಮ್ಮ ಜವಾಬ್ದಾರಿಯುತ ಭಾಗವಹಿಸುವಿಕೆಯನ್ನು ಮೆಚ್ಚಿ, ತಮ್ಮೆಲ್ಲಾ ಮತದಾರರಿಗೂ ನಾನು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಈ ಸಕ್ರಿಯ ಸಹಭಾಗಿತ್ವವು ನಮ್ಮ ಪ್ರಜಾಪ್ರಭುತ್ವದ ತಳಹದಿಯನ್ನು ಬಲಪಡಿಸಿದೆ ಮತ್ತು ರಾಷ್ಟ್ರದ ಪ್ರಗತಿಗೆ ಹೊಸ ಆಯಾಮವನ್ನು ನೀಡಿದೆ.

ಮುಂದಿನ ದಿನಗಳಲ್ಲಿಯೂ ಸಹ ನಾವು ಇದೇ ರೀತಿಯ ಪ್ರಜ್ಞಾವಂತ ನಾಗರಿಕರಾಗಿ, ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ದೇಶದ ಅಭಿವೃದ್ಧಿಗೆ ಕೈಜೋಡಿಸೋಣ”.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!