LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

136 ಶಾಸಕರಿದ್ರೂ ನೀವು ಹರಿದಿದ್ದೇನು? ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ನಿಖಿಲ್  ಟಾಂಗ್

ಬೆಂಗಳೂರು: ಡಿ.ಕೆ ಅಣ್ಣ, 136 ಜನ ಶಾಸಕರ ಭಾರಿ ಬಹುಮತ ಬೆನ್ನಿಗಿಟ್ಟುಕೊಂಡು ಮೂರು ವರ್ಷದಿಂದ ಹರಿದಿದ್ದೇನು? ಎಂದು ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು.news_1779185827_0_915.webpಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಿಮ್ಮದೇ ಆಫೀಸಿನಲ್ಲಿ "ಡಿ.ಕೆ. ಶಿವಕುಮಾರ್ ಆದ ನಾನು..." ಅಂತ ಮುಖ್ಯಮಂತ್ರಿ ಆಗುವ ಹಗಲುಗನಸಿನ ಬೋರ್ಡ್‌ ಹಾಕಿಕೊಂಡು ಕಾಯುತ್ತಾ ಕುಳಿತಿರುವುದು! ಮೊದಲು ಆ ಬೋರ್ಡ್ ನಿಜ ಮಾಡಿಕೊಳ್ಳಿ, ಆಮೇಲೆ ಬೇರೆಯವರ ಸಂಖ್ಯಾಬಲದ ಬಗ್ಗೆ ಮಾತನಾಡಿ ಎಂದು ಕಿಡಿಕಾರಿದರು.

ಕೊಟ್ಟ ಕುದುರೆಯನ್ನು ನೀವೇ ಏರಿದ್ದೀರೋ ಅಥವಾ ಬೇರೆಯವರು ನಿಮ್ಮನ್ನು ಕೆಳಗೆ ಇಳಿಸಿದ್ದಾರೋ ಎಂಬುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು ಎಂದು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಮೂಹಿಕ ಶಕ್ತಿ,ಸ್ಪರ್ಶ ಟ್ರಸ್ಟ್ ನಿಂದ ಶಿಕ್ಷಣ ವಂಚಿತ ಮಕ್ಕಳ ದಾಖಲಾತಿಗೆ ಅಭಿಯಾನಆಸಕ್ತ ಮಹಿಳಾ ಪುರುಷರಿಗೆ ಮಹಿಳಾ ಕಲ್ಯಾಣ ಇಲಾಖೆಯಿಂದ ವಾಹನ ಚಾಲನೆ ತರಬೇತಿಗೆ ಅರ್ಜಿ ಆಹ್ವಾನಸ್ಥಳೀಯ ರೈತರಿಗೆ 2 ಬೆಳೆಗೆ ನೀರು ಗ್ಯಾರಂಟಿ: ಎಂ ಬಿ ಪಾಟೀಲ₹6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಮಾಜಿ ಆಗ್ತಾರೆ, ಹಾಲಿ ಆಗಿರಲ್ಲ ಎಂದು ನಿಖಿಲ್ ತಿರುಗೇಟು ದೇಶಾದ್ಯಂತ ಇ-ಬಸ್‌, ಇ-ಟ್ರಕ್‌ ಬಳಕೆಗೆ ವೇಗ; ಉನ್ನತ ಮಟ್ಟದ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ136 ಶಾಸಕರಿದ್ರೂ ನೀವು ಹರಿದಿದ್ದೇನು? ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ನಿಖಿಲ್  ಟಾಂಗ್ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಿಎಂ ಪರಿಹಾರವಿದೆ ಚೆಕ್ ಹಸ್ತಾಂತರಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆ ಕುರಿತು ಸಿಎಂ ಜೊತೆ ಚರ್ಚೆಚುಂಚ ಶ್ರೀಗಳನ್ನು ರಾಜಕೀಯಕ್ಕೆ ತರುವ ಪ್ರಯತ್ನ ವಿಫಲ