LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್ ಆರ್ ಟಿಸಿಗೆ ಸಿಕ್ತು ಸ್ಕಾಚ್ನ 2 ರಾಷ್ಟ್ರೀಯ ಪ್ರಶಸ್ತಿ

ನವದೆಹಲಿ:ಕರಾರಸಾ ನಿಗಮಕ್ಕೆ ಕಾರ್ಮಿಕ ಕಲ್ಯಾಣ ಉಪಕ್ರಮ ಮತ್ತು ಶಕ್ತಿ ಯೋಜನೆಗಳಿಗೆ ಸ್ಕಾಚ್‌ ನ 2 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ.

ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ

ಸ್ಕಾಚ್ ಸಂಸ್ಥೆಯು ದೆಹಲಿಯ ಕಾನ್ಸ್ಟಿಟ್ಯುಷನ್ ಕ್ಲಬ್ ಆಫ್ ಇಂಡಿಯಾ ದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ

ಸಮೀರ್ ಕೊಚ್ಚರ್, ಸಂಸ್ಥಾಪಕ ಅಧ್ಯಕ್ಷರು, ಸ್ಕಾಚ್ ಗ್ರೂಪ್ ಹಾಗೂ ಶ್ರೀ.ಗುರುಶರಣ್, ಉಪಾಧ್ಯಕ್ಷರುರವರು ನಿಗಮಕ್ಕೆ ಸ್ಕಾಚ್ನ 2 ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಿದರು. ವೈ.ಕೆ ಪ್ರಕಾಶ್, ಉಪ ಮುಖ್ಯ ಲೆಕ್ಕಾಧಿಕಾರಿ, ಕ.ರಾ.ರ.ಸಾ.ನಿಗಮ ರವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!