LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KSRTCಯಲ್ಲಿ ಹೊಸ ಹುದ್ದೆಗಳಿಗೆ

- కె.ఎ. ఆరో టి.సి. విగమ నxదాగి లో కOOD to Ads ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಸಹ ಅವರಿಗೆ ಕರ್ತವ್ಯ ನಿರ್ವಹಿಸಲು ಘಟಕಗಳಲ್ಲಿ ನಿಯೋಜನೆ ಮಾಡದೆ ವಿಳಂಬ ಮಾಡುತ್ತಿರುವುದರ ಬಗ್ಗೆ


విజయ

"ఆశ్మియ మాద్యమ మిశ్రరళి, ఈ మఃల్మండ విజయ సంబంధినడం), ಕೆ.ಎಸ್.ಆರ್.ಟಿ.ಸಿ. ನಿಗಮಕ್ಕೆ ಹೊಸದಾಗಿ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ದಿನಾಂಕ: 14.02.2020 ರಂದು ನೇಮಕಾತಿ ಜಾಹಿರಾತು ಸಂಖ್ಯೆ: 01/2020 ಈ ಮೂಲಕ 2545 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿತ್ತು. ನಂತರ ಈ ಹುದ್ದೆಗಳಿಗೆ 2545 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ 2000 ಅಭ್ಯರ್ಥಿಗಳನ್ನು ಮಾತ್ರ ಘಟಕಗಳಿಗೆ ನಿಯೋಜನೆ ಮಾಡಿದ್ದು, ಉಳಿದ 545 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡದೆ ವಿಳಂಬ ಮಾಡಲಾಗುತ್ತಿದ್ದು, ಇದರ ಬಗ್ಗೆ ಈಗಾಗಲೇ ನಾವು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸಾರಿಗೆ ಸಚಿವರಿಗೆ ಹಾಗೂ ಕೆ.ಎಸ್.ಆರ್.ಟಿ.ಸಿ. ನಿಗಮ ಮಂಡಳಿಗೂ ಸಹ ನೂರಾರು ಅಭ್ಯರ್ಥಿಗಳು ಮನವಿ ಪತ್ರಗಳನ್ನು ಸಲ್ಲಿಸಿರುತ್ತೇವೆ. ಆದರೂ ಸಹ ಮೇಲ್ಕಂಡ 545 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡದೆ ವಿಳಂಬ ಧೋರಣೆ ಮಾಡುತ್ತಿದ್ದಾರೆ.

ಇದರಿಂದ ಆಯ್ಕೆಯಾಗಿರುವ ಅಭ್ಯರ್ಥಿಗಳ ವಯೋಮಿತಿಯು ನಿಗಧಿತ ವಯೋಮಿತಿಗಿಂತ ಹೆಚ್ಚಾಗುತ್ತಿದೆ. ಇದರಿಂದ ಆಯ್ಕೆಯಾಗಿರುವ ಪಟ್ಟಿಯಿಂದ ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಕೈಬಿಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮತ್ತು ನಾವು ಈ ಮೇಲ್ಕಂಡ ಸಂಸ್ಥೆಗೆ ಆಯ್ಕೆ ಯಾಗಿದ್ದರಿಂದಲೂ ಸಹ ಬೇರೆ ಯಾವುದೇ ಕೆಲಸಗಳಿಗೆ ಹೋಗಲು ಸಹ ಆಗುತ್ತಿಲ್ಲ. ಮತ್ತು ನಮ್ಮ ಕುಟುಂಬ ನಿರ್ವಹಣೆ ಮಾಡಲು ತುಂಬಾ ಕಷ್ಟಕರವಾಗಿರುತ್ತದೆ. ಈ ಎಲ್ಲಾ ಸಹ ಯಾವುದೇ ವಿಷಯಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿರುವುದಿಲ್ಲ. ಆದ್ದರಿಂದ ನಿಮ್ಮ ಈ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಸರ್ಕಾರದ ಗಮನ ಸೆಳೆಯಲು ಈ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ. ಮತ್ತು ಒಂದು ವೇಳೆ ಇದಕ್ಕೂ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಕೆ.ಎಸ್.ಆರ್.ಟಿ.ಸಿ.ಯ ಕೇಂದ್ರ ಕಛೇರಿಯ ಮುಂದೆ ಮೇಲ್ಕಂಡ ಎಲ್ಲಾ ಅಭ್ಯರ್ಥಿಗಳು ಸೇರಿ ಧರಣಿ ಸತ್ಯಾಗ್ರಹಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಈ ಮೂಲಕ ತಿಳಿಸಲು ಬಯಸುತ್ತೇವೆ. ಈ ಮೇಲ್ಕಂಡ ಎಲ್ಲಾ ವಿಷಯಗಳನ್ನು ನಿಮ್ಮ ಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ಭಿತ್ತರಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಮಾಡಿಕೊಳ್ಳುತ್ತೇವೆ. ಈ ರಾಜ್ಯದ ಎಲ್ಲಾ ಮಾದ್ಯಮವರದಿಗಾರರಿಗೂ ಮನವಿ ಮಾಡಿಕೊಡಲಾಯಿತು.

 
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ