LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವಾಂಗ ಸಂಘದಿಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು:  ರವೀಂದ್ರ ಕಲಾಕ್ಷೇತ್ರದಲ್ಲಿ ದೇವಾಂಗ ಸಂಘದಿಂದ 2025ನೇ ಸಾಲಿನ SSLC,PUC ಹಾಗೂ ಎಂಜನಿಯರಿಂಗ್ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗು ಸನ್ಮಾನ ಮಾಡಿ ಗೌರವಿಲಾಯಿತು.


ಸಮುದಾಯದ ಎಸ್ ಎಸ್ ಎಲ್ ಸಿ, ಪಿಯುಸಿ, ಹಾಗು ಎಂಜಿನಿಯರಿಂಗ್ ವಿಭಾಗದಲ್ಲಿ ಸುಮಾರು 300ಕ್ಕಿಂತ ಹೆಚ್ಚು ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ  ಪ್ರತಿಭಾ ಪುರಸ್ಕಾರ ಜೊತೆಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.


ಸಂಘದ ಅಧ್ಯಕ್ಷ ಸಂಘದ ಅಧ್ಯಕ್ಷ. ಹಾಗೂ ನಿವೃತ್ತ IPS ಅಧಿಕಾರಿ, ಡಾ.ಜಿ ರಮೇಶ್ ಮಾತನಾಡಿ, ಪ್ರತಿ ವರ್ಷ ಸಮುದಾಯದ ಮಕ್ಕಳಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಪ್ರತಿಭಾ ಪುರಸ್ಕಾರ ನೀಎಇ ಗೌರವಿಸಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಶೈಕ್ಷಣಿಕವಾಗಿ ಮುಂದೆ ಬರಲು ಸಹಕಾರಿಯಾಗಿದೆ. ಇಡೀ ರಾಜ್ಯದಲ್ಲಿ ಸಮುದಾಯದ ಜನರನ್ನು ಗುರುತಿಸುವ ಕೆಲಸ ಮಾಡಲಾಗುತ್ತದೆ. ಸಂಘದ ವತಿಯಿಂದ ಸಮುದಾಯಕ್ಕೆ ಅನುಕೂಲವಾಗಲು ಹತ್ತು ಹಲವು ಕಾರ್ಯಕ್ರಮಗಳನ್ನು  ಮಾಡುತ್ತಾ ಬಂದಿದ್ದೇವೆ.


ಅಲ್ಲದೆ ದೇವಾಂಗ ಸಮುದಾಯದವರು ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸಂಘದ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು.


ದೇವಾಂಗ ಸಮುದಾಯದ ಮಕ್ಕಳು, ಮಹಿಳೆಯರು ವಿವಿಧ ಸಾಂಸ್ಕೃತಿಕ  ಕಾರ್ಯಕ್ರಮಗಳು ವೇದಿಕೆ ಮೇಲೆ ಅದ್ಬುತವಾಗಿ ನಡೆಸಿಕೊಟ್ಟರು. ಇಡೀ ದಿನ ವಿವಿಧ ಸಂಗೀತ ಕಾರ್ಯಕ್ರಮಗಳು ಸಾಂಗವಾಗಿ ನಡೆದವು.


ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ. ಹಾಗೂ ನಿವೃತ್ತ IPS ಅಧಿಕಾರಿ, ಡಾ.ಜಿ ರಮೇಶ್, ಉಪಾಧ್ಯಕ್ಷ  ವಿಜಯ ಕುಮಾರ್, ಆರ್ ಭಾಸ್ಕಾರ್, ಊರುಕೆರೆ ದಯಾನಂದ್, ಎಂ ಲಕ್ಷ್ಮೀ ನಾರಾಯಣ, ಮಹಿಳಾ ಘಟಕದ ರಂಗನಾಯಕಿ ಪಾರ್ವತಿ, ಸಂಘದ ಕಾರ್ಯನಿರ್ವಹಕ ಸಮಿತಿ ಸದಸ್ಯರು  ಸೇರಿದಂತೆ ಸಮಯದಾಯದ ನೂರಾರು ಮಂದಿ ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ