LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ಹೋಟೆಲ್ದಲ್ಲಿ ಕಾಂಗ್ರೆಸ್ ಸಿಎಲ್ ಪಿ ಸಭೆ

ಬೆಂಗಳೂರು :ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ CLP ಸಭೆ ನಡೆಯಿತು. ಅಧಿವೇಶನದಲ್ಲಿ ಯಾವೆಲ್ಲಾ ಅಂಶಗಳನ್ನು ಚರ್ಚೆ ಮಾಡಬೇಕು ಎಂಬುದರ ಬಗ್ಗೆ ಸಭೆಯಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು ಎಂದು ತಿಳಿದುಕೊಂಡಿದೆ.

ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಸಾಕಷ್ಟು ಬಿಡಿಸಿನಲ್ಲಿ ಚರ್ಚೆಗಳು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ನಡೆಯುತ್ತಿವೆ ಆಡಳಿತ ರೋಡ ಸರ್ಕಾರವನ್ನು ಗೂಳಿಯಂತೆ ಗುಮ್ಮಲು ವಿರೋಧ ಪಕ್ಷದವರು ಕದಪ್ರಹಾರ ನಡೆಸುತ್ತಿದ್ದಾರೆ ಇವೆಲ್ಲದಕ್ಕೂ ತಕ್ಕ ಉತ್ತರವನ್ನು ಕಾಂಗ್ರೆಸ್ ಪಕ್ಷದ ಮಂತ್ರಿಮಂಡಲದವರು ಸಚಿವರು ಹೀಗೆಲ್ಲಾ ಉತ್ತರವನ್ನು ನೀಡಬೇಕು ಎಂಬುದರ ಬಗ್ಗೆ.

ಡಿಸಿಎಂ ಮತ್ತು KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಬೊಸರಾಜು ಅವರು, ದಿನೇಶ್ ಗುಂಡೂರಾವ್ ಮತ್ತು ಸತೀಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ನರೇಗಾ ಮೇಲಿನ ಚರ್ಚೆ ವೇಳೆ ಪ್ರತಿಯೊಬ್ಬರೂ ಅರ್ಥಪೂರ್ಣವಾಗಿ ಪಾಲ್ಗೊಳ್ಳುವಂತೆ, ವಿಷಯ ಮಂಡನೆ ಮಾಡುವಂತೆ ಕರೆ ನೀಡಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!