LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನ

ಬೆಂಗಳೂರು: ಮಾರ್ಚ್ 21ರಂದು ದಕ್ಷಿಣ ಪೀಠ ನಾಣಿಜಧಾಮ ಜಗದ್ಗುರು ರಾಮಾನಂದಾಚಾರ್ಯ ನರೇಂದ್ರ ಚಾರ್ಯ ಅವರ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮವನ್ನು ಬೆಂಗಳೂರಿನ ಶಂಕರಪುರಂನ ನ್ಯಾಷನಲ್ ಕಾಲೇಜು ಸಮೀಪದ ಚಂದ್ರಶೇಖರ ಭಾರತಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ಪೀಠದ ಪ್ರಮುಖರಾದ ಮಹೇಂದ್ರ ನಿಘಂ ಅವರು ತಿಳಿಸಿದರು.

ನೀವು ಮಾಡಿರಿ ಇತರರನ್ನು ಬಾಳಿಸಿರಿ ಎಂಬ ದೇಶದೊಂದಿಗೆ ಕಾರ್ಯಕ್ರಮವು ಸಮಸ್ಯೆಗಳಿಗೆ ಮಾರ್ಗದರ್ಶನ ಹಾಗೂ ಭಕ್ತರಿಗೆ ದರ್ಶನವನ್ನು ನೀಡುವ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಗುರುಗಳ ಧಾರ್ಮಿಕ ಪ್ರವಚನಕ್ಕೆ ಕುಟುಂಬ ವರ್ಗದವರು ಸ್ನೇಹಿತರು ಬಂಧು ಬಳಗ ಆಗಮಿಸಿ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಇನ್ನು ಸಂಘವು ಸಮಾಜಮುಖಿ ಕೆಲಸಗಳಾದ ಗ್ರಾಮ ಸ್ವಚ್ಛತಾ ಅಭಿಯಾನ ಶೈಕ್ಷಣಿಕ ಚಟುವಟಿಕೆ ಆರೋಗ್ಯ ಶಿಬಿರ 185 ಮರಣೋತ್ತರ ದೇಹ ದನಗಳು 14 ಅಂಗಾಂಗ ದಾನಗಳು ಸರ್ಕಾರಿ ವೈದ್ಯಕೀಯ ಆಸ್ಪತ್ರೆ ಗಳಿಗೆ ಹಸ್ತಾಂತರ ಅಲ್ಲದೆ ರಾಷ್ಟ್ರೀಯ ತುರ್ತು ಅಪಘಾತಗಳಿಗೆ 53 ಆಂಬುಲೆನ್ಸ್ ಗಳು ದಿನದ 24 ಗಂಟೆಯೂ ಸೇವೆ ಒದಗಿಸುತ್ತೇವೆ.

ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಪುನರ್ ವಸತಿ ಕಲ್ಪಿಸುವುದು ಮಹಿಳಾ ಸಲೀಕರಣ ಅಡಿಯಲ್ಲಿ ಹೊಲಿಗೆ ಯಂತ್ರ ತುರ್ತು ಸಹಾಯ ವಾಣಿಗಳು ಕಾನೂನು ಸಾಕ್ಷರತಾ ಶಿಬಿರಗಳು, ಮರ ನೆಡುವ ಉಪಕ್ರಮದಡಿಯಲ್ಲಿ 1,9426 ಮರಗಳನ್ನು ನೆಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಯೋಗೇಶ್ ಗೌಡ ಬಾಳಸಾಹೇಬ್ ಬೋರ್ಡ್ ಜಗದೀಶ್ ಬೋಜೆ ಹಾಗೂ ಸಂಘದ ಸದಸ್ಯರು ಇದೆ ವೇಳೆ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ