LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ದಕ್ಷಿಣ ವಿಧಾನ ಸಭಾ ಗ್ಯಾರಂಟಿ ಯೋಜನೆಗಳ ಕುರಿತು ಪರಿಶೀಲನಾ ಸಭೆ

ಬೆಂಗಳೂರು: ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷರಾದ  ಜಿ.ಕೃಷ್ಣಪ್ಪ ರವರು ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಛೇರಿಯಲ್ಲಿ ಪರಿವೀಕ್ಷಣೆ ಕಾರ್ಯಕ್ರಮವನ್ನು ಕೈಗೊಂಡು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಿದರು.

ಈ ಸಮಯದಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರಾದ ಫಿಲೆ ಮನ್ ಯಾಂಗ್ ರವರು ಮಹಿಳೆಯರನ್ನು ಮುಖ್ಯ ಫಲಾನುಭವಿಗಳನ್ನಾಗಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಹಿಳಾ ಸಬಲೀಕರಣ ಹಾಗೂ ಲಿಂಗ ಸಮಾನತೆ ತರುವಲ್ಲಿ ಈ ಯೋಜನೆಗಳು ಮಹತ್ವದ ಪಾತ್ರ ವಹಿಸಿದೆ ಎಂದ ಫಿಲೆ ಮನ್ ಯಾಂಗ್ ರವರ ಮಾತನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ  ಅಂಜನಪ್ಪ ರವರು, ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ  ಸ್ವಪ್ನಚಂದ್ರ ಶೆಟ್ಟಿ ರವರು, ಹಾಗೂ ಸ್ಥಳೀಯ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!