LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏ-19 : ಸವ೯ ಜಾತಿ-ಜನಾಂಗದ ವಿಧವೆ-ಪರಿತ್ಯಕ್ತ ಮಹಿಳೆಯರಿಗಾಗಿ ವಿಶೇಷ ಸಮಾಲೋಚನಾ ಸಭೆ    

ಶಿವಮೊಗ್ಗ:  "ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು" ಎಂಬ ತತ್ವಪದದಂತೆ ಶಿವಮೊಗ್ಗದಲ್ಲಿ ಸವ೯ ಜಾತಿ-ಜನಾಂಗದ ವಿಧವೆ ಹಾಗು ಪರಿತ್ಯಕ್ತ ಮಹಿಳೆಯರಿಗಾಗಿ ವಿಶೇಷ ಸಮಾಲೋಚನಾ ಸಭೆಯೊಂದನ್ನು ಇದೇ ಏ-19 ರಂದು ಶನಿವಾರ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಏಪ೯ಡಿಸಲಾಗಿದೆ.

ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11=00 ಗಂಟೆಗೆ ವಿಧವೆ ಹಾಗು ಪರಿತ್ಯಕ್ತ ಮಹಿಳೆಯರ ಕುಂದು-ಕೊರತೆ ವಿಚಾರಣೆಯ ಆಪ್ತ ಸಮಾಲೋಚನೆ ಜರುಗಲಿದೆ.

ಆಸಕ್ತರು ಎಸ್.ವಿ. ರಾಜಮ್ಮ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9342158359/9448143165 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ