LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಎಪಿಗೆ ಟ್ವೀಟ್ ಮೂಲಕ ಬೆದರಿಕೆ ಮೇಲೆ, ಕ್ರಮಕ್ಕೆ ಒತ್ತಾಯ

ಬೆಂಗಳೂರು: ಎಸಿಪಿಗೆ ಟ್ವೀಟ್ ಮೂಲಕ ಬೆದರಿಕೆ ಹಾಕಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಮೇಲೆ ಕಾನೂನು ಕ್ರಮ ಜರುಗಿಸ ಬೇಕೆಂದು ನಗರ ಪೊಲೀಸರಿಗೆ ದೂರನ್ನು ಆಪ್ ಆಗ್ರಹ ಮಾಡಿದರು.

ಇತ್ತೀಚಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಕುರಿ ಮಾಂಸ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಪುನೀತ್ ಕೆರೆ ಹಳ್ಳಿಯ ಪರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಟ್ವೀಟ್ ಮೂಲಕ ಎಸಿಪಿ ಚಂದನ್ ರವರಿಗೆ ಬೆದರಿಕೆ ಹಾಕಿರುವ ಕುರಿತಂತೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಯುವ ಘಟಕದ ಅಧ್ಯಕ್ಷ ಹಾಗೂ ವಕೀಲ ಲೋಹಿತ್ ಕುಮಾರ್ ಇಂದು ಆಗ್ರಹಿಸಿದರು.

ಡಿಸಿಪಿ ಪಶ್ಚಿಮ ರವರಿಗೆ ದೂರನ್ನು ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಲೋಹಿತ್ ಕುಮಾರ್ " ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಪೊಲೀಸರಿಗೆ ಪ್ರತಾಪ್ ಸಿಂಹ ತಮ್ಮ ಟ್ವೀಟ್ ಖಾತೆ ಮೂಲಕ ಈ ರೀತಿಯ ಬೆದರಿಕೆ ಹಾಕುವುದು ನಿಜಕ್ಕೂ ಕಳವಳಕಾರಿಯಾದಂತಹ ಸಂಗತಿ. ಪೊಲೀಸರ ಆತ್ಮಸ್ಥೈರ್ಯವನ್ನು ತನ್ನ ರಾಜಕೀಯ ಬಲದಿಂದ ಕುಗ್ಗಿಸಲು ಪ್ರಯತ್ನ ಸುತ್ತಿರುವ ಪ್ರತಾಪ್ ಸಿಂಹ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು" ಎಂದು ಒತ್ತಾಯಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ