LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೂಟಿಂಗ್ನಲ್ಲಿ ಅಭಯಸೂರ್ಯಗೆ ನಾಲ್ಕು ಚಿನ್ನದ ಪದಕ

ಬೆಂಗಳೂರು: ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೇಂಟ್ ಜೋಸೆಫ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪಿ. ಅಭಯಸೂರ್ಯ ನಾಲ್ಕು ಚಿನ್ನದ ಪದಕಗಳನ್ನು ಗಳಿಸಿ ರಾಜ್ಯಕ್ಕೆ ಹೆಸರು ತಂದಿದ್ದಾರೆ.news_1782819305_0_379.webp

ಹತ್ತು ಮೀಟರ್ ನ ಓಪನ್ ಏರ್ ಸೈಟ್ ರೈಫಲ್ ಇವೆಂಟ್ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. 

 ಪುರುಷರ ವಿಭಾಗ, ಪುರುಷರ ಜೂನಿಯರ್ ವಿಭಾಗ, ಯುವ ಮತ್ತು ಪುರುಷರ ಉಪ ಯುವ ವಿಭಾಗದಲ್ಲಿ ಅಭಯ್ ಚಿನ್ನದ ಪದಕ ಗಳಿಸಿದ್ದಾರೆ. 

ಪದಕ ವಿಜೇತ ಅಭಯ್ ಸೂರ್ಯ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.news_1782819435_0_205.webp

ಅಭಯ್ ಸೂರ್ಯ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ‌ ಸಲಹೆಗಾರ ಕೆ.ವಿ.‌ಪ್ರಭಾಕರ್ ಮತ್ತು ಮೀರಾ ದಂಪತಿಯ ಪುತ್ರ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ