LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಮಧು ಬಂಗಾರಪ್ಪರನ್ನು ಭೇಟಿಯಾದ ನಟ ಆರ್. ದೇವರಾಜ್ ಕುಟುಂಭ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀ ಆರ್. ದೇವರಾಜ್ ಹಾಗೂ ಅವರ ಪತ್ನಿ ಶ್ರೀಮತಿ ಚಂದ್ರಾ ದೇವರಾಜ್ ಅವರು ಇಂದು ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರನ್ನು ಭೇಟಿಯಾದರು.news_1792174957_0_553.webp

ಬೆಂಗಳೂರಿನಲ್ಲಿರುವ ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾದ ದಂಪತಿ, ತಮ್ಮ ದ್ವಿತೀಯ ಪುತ್ರ ಪ್ರಣಾಮ್ ಅವರ ವಿವಾಹ ಸಮಾರಂಭಕ್ಕೆ ಸಚಿವ ಮಧು ಬಂಗಾರಪ್ಪ ಅವರಿಗೆ ಆತ್ಮೀಯವಾಗಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ನಟ ಪ್ರಜ್ವಲ್ ದೇವರಾಜ್ ಮತ್ತು ಪ್ರಣಾಮ್ ದೇವರಾಜ್ ಇದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧು ಬಂಗಾರಪ್ಪ ಅವರ ಪ್ರಯತ್ನಕ್ಕೆ ಫಲ: ಇಡೀ ಶಿವಮೊಗ್ಗ ಜಿಲ್ಲೆ ಬರಪೀಡಿತ ಘೋಷಣೆಸಚಿವ ಮಧು ಬಂಗಾರಪ್ಪರನ್ನು ಭೇಟಿಯಾದ ನಟ ಆರ್. ದೇವರಾಜ್ ಕುಟುಂಭರಾಜ್ಯದಲ್ಲಿ 4,500 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ  ಸಿದ್ದ: ಮಧುಬಂಗಾರಪ್ಪಕಾಂಗ್ರೆಸ್ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಜನರು ಬೆಲೆ ತೆರಬೇಕೇ? –ಜಗದೀಶ್ ವಿ. ಸದಂಸೋಶಿಯಲ್ ಮೀಡಿಯಾದಲ್ಲಿ ನಕಲಿ ಖಾತೆಗಳಿಂದ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮಕ್ಕಾಗಿ ಡಿಜಿಪಿಗೆ ಪತ್ರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಎಸ್‌ಐಆರ್ ರದ್ದತಿ, ಮತದಾರರ ಮರುಸೇರ್ಪಡೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಗ್ರಂಥ ಕೇವಲ ಪುಸ್ತಕವಲ್ಲ ರೌಡಿಸಂ ಆದಾರಿತಕಥೆಮ್ಯಾಗ್ನೆಟ್ ಹಾಸ್ಪಿಟಲ್ ನಿಂದ ದಾದಿಯರ ದಿನ, ಗೋಲ್ಡನ್ ಅವರ್ ರೆಕಗ್ನಿಷನ್ ಅಭಿಯಾನಕ್ಕೆ ಚಾಲನೆಸಿದ್ದು ಕೋಟೆಗೆ ಜಮೀರ್ ಎಂಟ್ರಿಯಾದರು!