LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಸ್.ಎಂ.ಕೃಷ್ಣ ಅವರದ್ದು ಶಿಸ್ತುಬದ್ಧ ಜೀವನ. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದು ಹೇಳಿದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿಯಿತ್ತು. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ಖಾಜಾಂಚಿ ವಿಜಯ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಮುಳುಗುಂದ್, ಶಾಸಕರಾದ ದಿನೇಶ್ ಗೂಳಿಗೌಡ ಅವರು ಜೊತೆಯಲ್ಲಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ