LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವೋದಯ ದಿನಾಚರಣೆ ಅಂಗವಾಗಿ ಗಾಂಧೀಜಿ ರವರ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಸರ್ವೋದಯ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ರ ವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ದೀಪಿಕಾ ಶ್ರೀಕಾಂತ್ ರವರಿಂದ ವೈಷ್ಣವ ಜನತೋ ಹಡ್ಸನ್ ಚರ್ಚಿನ ಫಾದರ್ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ  ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ ಖುರಾನಿನ ವಾಚನ ಮಾಡಲಾಯಿತು.

ಈ ವೇಳೆ ಮಾಜಿ ಸಚಿವರಾದ ಶ್ರೀ ರಾಮಚಂದ್ರಗೌಡ, ಮಾಜಿ ಮಹಾಪೌರರಾದ ಶ್ರೀ ರಾಮಚಂದ್ರ, ಶ್ರೀ ಹುಚ್ಚಪ್ಪ, ಶ್ರೀ ಬಿ.ಎಸ್ ಸತ್ಯನಾರಾಯಣ, ಶ್ರೀಮತಿ ಪದ್ಮಾವತಿ, ವಲಯ ಆಯುಕ್ತರಾದ ಸ್ನೇಹಲ್, ಜಂಟಿ ಆಯುಕ್ತರಾದ ಪಲ್ಲವಿ ಸೇರಿದಂತೆ ಇನ್ನಿತರೆ ಗಣ್ಯರುಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ