LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆನಡಾದ ಹೈ ಕಮೀಷನರ್ ಕ್ರಿಸ್ ಕೂಟರ್ ನಿಯೋಗ ಮುಖ್ಯಮಂತ್ರಿ ಭೇಟಿ

ಬೆಂಗಳೂರು : ಕೆನಡಾ ದೇಶದ ಹೈ ಕಮೀಷನರ್ ಕ್ರಿಸ್ ಕೂಟರ್ ನೇತೃತ್ವದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ  ಸೌಹಾರ್ದ  ಭೇಟಿ ಮಾಡಿ ಶಿಕ್ಷಣ, ತಂತ್ರಜ್ಞಾನ, ಏರೋಸ್ಪೇಸ್ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಬಾಂಧವ್ಯ ವೃದ್ಧಿ  ಕುರಿತು ಮಾತುಕತೆ ನಡೆಸಿತು.news_1779201397_1_316.webp
ಕೆನಡಾ ದೇಶದವರು ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ರಾಜ್ಯದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಕೆನಡಾ ಉತ್ಸುಕವಾಗಿರುವ ಬಗ್ಗೆ ಕ್ರಿಸ್ ಕೂಟರ್ ತಿಳಿಸಿದರು. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಅಭಿನಂದನೆ ಸಲ್ಲಿಸಿದರು, ತದನಂತರ ಆ ರಾಜ್ಯದಲ್ಲಿ ವಿದೇಶಿಗರು ಹೂಡಿಕೆ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಹಾಗೂ ಸಾಧಕ ಬಾಧಕಗಳ ಬಗ್ಗೆ ಚರ್ಚೆಯನ್ನು ಸಹ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಎಂ ಬಿ ಪಾಟೀಲ್, ಶರಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ,ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರಕಾರ!ಲೆಟರ್ ಹೆಡ್, ವಿಸಿಟಿಂಗ್ ಕಾರ್ಡ್ ಜಿಲ್ಲಾಧ್ಯಕ್ಷರುಗಳು ಬೇಕಾಗಿಲ್ಲ: ಹೆಚ್.ಡಿ. ಕುಮಾರಸ್ವಾಮಿಪೌರಕಾರ್ಮಿಕರಿಗೆ ಆರೋಗ್ಯ ಕಾಳಜಿ ತಿಳುವಳಿಕೆ, ಕೂಲಿಂಗ್ ಕಿಟ್ ವಿತರಣೆಮಳೆಗಾಲಕ್ಕೂ ಮುಂಜಾಗ್ರತವಾಗಿ ಅಧಿಕಾರಿಗಳಿಗೆ ಕಾಮಗಾರಿ ಮುಗಿಸಲು ಸೂಚನೆಕೆ.ಎಸ್.ಡಿ.ಎಲ್.ಗೆ ಪ್ರತಿಷ್ಠಿತ ಝೆಪ್ಟೋ ಉತ್ಕೃಷ್ಟತಾ ಪುರಸ್ಕಾರ: ಎಂ ಬಿ ಪಾಟೀಲಕೆನಡಾದ ಹೈ ಕಮೀಷನರ್ ಕ್ರಿಸ್ ಕೂಟರ್ ನಿಯೋಗ ಮುಖ್ಯಮಂತ್ರಿ ಭೇಟಿಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಭರವಸೆದುಬಾರಿ ಆನೆ ಶಿಬಿರದಲ್ಲಿ ಗಾಯಗೊಂಡೊದ್ದ ಮಾರ್ತಾಂಡ ಆನೆ ಸಾವುಗೋಪಾಲನ್ ಗ್ರಾಂಡ್ ಮಾಲ್ ನಲ್ಲಿ ಲುಲು ಹೈಪರ್ಮಾರ್ಕೆಟ್ ಆರಂಭಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ? ಸಾರಿಗೆ ಇಲಾಖೆ ದಿವಾಳಿ, ಬೆಂಗಳೂರು ಗಾರ್ಬೇಜ್ ಸಿಟಿ ಆಗಿದೆ: ನಿಖಿಲ್ ವಾಗ್ದಾಳೆ