LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿನಿಂದನೆ ಪುನೀತ್ ಕೆರೆಗಳಲ್ಲಿ ಅರೆಸ್ಟ್

ಬೆಂಗಳೂರು :  ಫೇಸ್ ಬುಕ್ ನಲ್ಲಿ ಜಾತಿ ನಿಂದನೆ ಪ್ರಕರಣದ ಆದರದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಬಂಧನವಾಗಿದೆ.

ಕನ್ನಡ ಪರ ಹೋರಾಟಗಾರ ಹರೀಶ್ ಕುಮಾರ್ ಬೈರಪ್ಪ  ಅವರಿಗೆ ಜಾತಿ ನಿಂದನೆ ಆರೋಪದ ಮಾಡಿದ್ದಾರೆಂದು ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಭದ ಪೊಲೀಸರು ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಜಾತಿ ನಿಂದನೆ ಬಗ್ಗೆ ಪೊಸ್ಟ್ ಹಾಕಿದ್ದ  ಪುನೀತ್ ಕೆರೆಹಳ್ಳಿ , ಪೊಲೀಸರು ಕೇಸ್ ದಾಖಲಿಸಿಕೊಂಡು ಅರೆಸ್ಟ್ ಮಾಡಿ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ತದನಂತರ 17ನೇ ಸಿಟಿ ಸಿವಿಲ್ ಕೋರ್ಟ್‌ ಗೆ ಹಾಜರುಪಡಿಸಿದ ಪೊಲೀಸರು.

ವಿವಿಧ ಠಾಣೆಯಲ್ಲಿ ದೂರು:

ಬೇರೆ ಬೇರೆ ಆರೋಪಗಳ ಅಡಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪುನೀತ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಹ ಸಲ್ಲಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಬಂಧನ ಮಾಡಲಾಗಿತ್ತು. ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾಧ್ಯಮದಲ್ಲಿ ಪ್ರಕಟವಾದ ವರದಿಯನ್ನು ನಾನು ಫೇಸ್‌ಬುಕ್ ಖಾತೆಯಲ್ಲಿ ಶೇರ್‌ ಮಾಡಿದ್ದೆ. ಈ ಪೋಸ್ಟ್‌ ನಂತರ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಬೈರಪ್ಪ ಹರೀಶ್‌ಕುಮಾರ್‌ ಉಲ್ಲೇಖಿಸಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!