LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇವಪುರ ವಲಯದ ದೊಡ್ಡನೆಕ್ಕುಂದಿ ಕೆರೆಯ ಒತ್ತುವರಿಯನ್ನು ತೆರವು

ಬೆಂಗಳೂರು: ಬಿಬಿಎಂಪಿ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಹೀಗಾಗಿ  ಮಹದೇವಪುರ ವಲಯದ ದೊಡ್ಡನೆಕ್ಕುಂದಿ ಕೆರೆಯ ಒತ್ತುವರಿಯನ್ನು ತೆರವು ಕಾರ್ಯಾಚರಣೆ ಮಾಡಲಾಯಿತು.

ಮುಂದುವರಿದು, ಇತ್ತೀಚೆಗೆ ಮಹದೇವಪುರ ವಲಯದ ದೊಡ್ಡನೆಕ್ಕುಂದಿ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 2 ಎಕರೆ 6 ಗುಂಟೆ ಖುಲ್ಲಾ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ.

ಅದರಂತೆ ವಲಯ ಆಯುಕ್ತರ ಹಾಗೂ ಕಂದಾಯ ಇಲಾಖೆಯ ಸಹಕಾರದೊಂದಿಗೆ ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು ಪೊಲೀಸ್ ಸಹಯೋಗದೊಂದಿಗೆ 2 ಎಕರೆ 6 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿ ಅಳವಡಿಸುವ ಕಾರ್ಯ ಪ್ರಾರಂಭಿಸಿರುತ್ತಾರೆ.

ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 75 ಕೋಟಿ ರೂ. ಗಳಾಗಿರುತ್ತದೆಂದು ತಿಳಿದುಬಂದಿರುತ್ತದೆ. ಸದರಿ ಕೆರೆಯು ಒತ್ತುವರಿ ಮುಕ್ತವಾಗಿರುತ್ತದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿರುತ್ತಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ