LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫೆಮಿನಾ ಮಿಸ್ ಇಂಡಿಯಾ 2026" ಕಿರೀಟ ಮುಡಿಗೇರಿಸಿಕೊಂಡ ಸಾಧ್ವಿಗೆ CM ಅಭಿನಂದನೆ

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣ ದಲ್ಲಿ ಪುಷ್ಪಗುಚಿನೆಡಿ ಶುಭ ಹಾರೈಕೆ

news_1777997828_1_279.webp
ಬೆಂಗಳೂರು: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್ ಇಂಡಿಯಾ -2026" ಕಿರೀಟ ಮುಡಿಗೇರಿಸಿಕೊಂಡ ಸಾಧ್ವಿ ಸತೀಶ್ ಸೈಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ದಲ್ಲಿ ಸಾದ್ವಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು,
ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್ ಇಂಡಿಯಾ -2026" ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. news_1777997828_0_734.webp
ಸಾಧ್ವಿ ಸತೀಶ್ ಸೈಲ್ ಅವರು ಮುಂದಿನ ದಿನಗಳಲ್ಲಿ ಮಾಡಲಿಂಗ್ ಕ್ಷೇತ್ರದಲ್ಲಿ ಉನ್ನತ ಸಾಧನೆಗೈದು  ಮತ್ತಷ್ಟು ಪ್ರಶಸ್ತಿಗಳು ಅವರ ಮುಡಿಗೇರಲಿ ಎಂದು ಶುಭ ಹಾರೈಸಿದರು.
ಈ ವೇಳೆ ಶಾಸಕರಾದ ಸತೀಶ್ ಸೈಲ್, ರಿಜ್ವಾನ್ ಅರ್ಷದ್, ಯಾಸೀರ್ ಖಾನ್ ಪಠಾಣ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಸದಸ್ಯರಾದ ಐವಾನ್ ಡಿಸೋಜಾ ಹಾಜರಿದ್ದರು‌.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ