LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಪಾನ್ ಪ್ರವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಎಂ ಬಿ ಪಾಟೀಲ

ಜಪಾನ್ ,ಬೆಂಗಳೂರು: ಬೇರೆ ಬೇರೆ ರಾಷ್ಟ್ರಗಳು ಇನ್ವೆಸ್ಟ್ ಕರ್ನಾಟಕದಲ್ಲಿ ಹೂಡಿಕೆಯನ್ನು ಬೆಳೆಸುವ ಸಲುವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು ಜಪಾನ್ ಪ್ರವಾಸ ಮಾಡಿದ್ದಾರೆ.

ಕರ್ನಾಟಕದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅನೇಕ ವೈವಿಧ್ಯಮಯ ರೂಪರೇಷೆಗಳನ್ನು ರಜದಲ್ಲಿ ತಯಾರಿಸಲಾಗುತ್ತದೆ ಹೀಗಾಗಿ ಬೇರೆ ಬೇರೆ ರಾಷ್ಟ್ರದವರು ಕರ್ನಾಟಕದಲ್ಲಿ ಹೂಡಿಕೆಗಳನ್ನು ಮಾಡುವ ದೃಷ್ಟಿಯಿಂದ ಇತರ ರಾಷ್ಟ್ರಗಳಿಗೆ ಕರೆಯೋಲೆಯ ಮೂಲಕ ಆಹ್ವಾನವನ್ನು ನೀಡುತ್ತಿದ್ದಾರೆ.

ಕರ್ನಾಟಕದ ಹೂಡಿಕೆ ಸಂಪರ್ಕವನ್ನು ಬಲಪಡಿಸಲು ಮತ್ತು ರಾಜ್ಯಕ್ಕೆ ಹೊಸ ಹೂಡಿಕೆಗಳನ್ನು ಆಕರ್ಷಿಸಲು ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ  ಡಿ. ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರನ್ನು ಭಾನುವಾರ ಜಪಾನ್‌ನಲ್ಲಿರುವ ಭಾರತದ ರಾಯಭಾರಿ  ನಗ್ಮಾ ಮೊಹಮ್ಮದ್ ಮಲ್ಲಿಕ್ ಮತ್ತು ಟೋಕಿಯೊ ಕನ್ನಡ ಸಂಘದ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯಭೂಮಿ ತೆರವು ನೆಪದಲ್ಲಿ ರೈತರಿಗೆ ಕಿರುಕುಳ; ಕೇಂದ್ರದ ಬಳಿಗೆ ಕೊಡಗು ನಿಯೋಗಸಾಹಿತ್ಯ ಸಮಾಜವನ್ನು ಒಗ್ಗೂಡಿಸುವ ಶಕ್ತಿಯಾಗಲಿ, ವಿಭಜಿಸುವ ಸಾಧನವಾಗದಿರಲಿದಕ್ಷಿಣ ಕೊರಿಯಾ ಕೈಗಾರಿಕಾ ಟೌನ್ ಶಿಪ್ ಕುರಿತು ಕೌನ್ಸಲ್ ಜನರಲ್ ಜತೆ ಚರ್ಚೆ: ಎಂ ಬಿ ಪಾಟೀಲತಯಾರಿಕಾ ಘಟಕ ನಿರ್ಮಾಣಕ್ಕೆ ಲಿಂಡ್ ಕಂಪನಿ ಅಸಕ್ತಿ: ಎಂ ಬಿ ಪಾಟೀಲಜಪಾನ್ ಪ್ರವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಎಂ ಬಿ ಪಾಟೀಲ ಬಸವಣ್ಣನವರ ಬಗ್ಗೆ ಹಗುರವಾದ ಮಾತುಗಳನ್ನಾಡುವುದು ಸಲ್ಲ, ಮಹಾತ್ಮರ ಅವಹೇಳನಕ್ಕೆ ಪಂಚಪೀಠಾಧೀಶರ ಖಂಡನೆಹಿಂದೂಗಳು ಎಲ್ಲರು ಒಂದೇ, ಸತ್ಯಪಾಲನೆ, ಹಿಂದೂ ಧರ್ಮ ಪಾಲನೆ ಮಾಡುವವರು ಹಿಂದೂಗಳುಭಾಷಣ ಮಾಡೋಲ್ಲ, ಜನರ ಅಹವಾಲು ಆಲಿಸೋಣ ಎಂದ ಸಚಿವ ಮಧು ಬಂಗಾರಪ್ಪಸೊರಬ ಕ್ಷೇತ್ರದಲ್ಲಿ 2 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಲನೆರಸ್ತೆ ಕಾಮಗಾರಿಗಳ ಸುರಕ್ಷತಾ ಕ್ರಮಗಳೊಂದಿಗೆ, ಸಂಚಾರಕ್ಕೆ ತೊಂದರೆಯಾಗದಂತೆ ಕೈಗೊಳ್ಳಿ – ಜಗದೀಶ್.ಜಿ