LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಿಎಂ ಪರಿಹಾರವಿದೆ ಚೆಕ್ ಹಸ್ತಾಂತರ

ಬೆಂಗಳೂರು:  ಮುಖ್ಯಮಂತ್ರಿಗಳ ಪರಿಹಾರ ಇಂದಿಗೆ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ 6 ಕೋಟಿ ರೂಗಳ ಚೆಕ್ಕುಗಳ ಹಸ್ತಾಂತರ.

ಕರ್ನಾಟಕ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾದ 9 ಕೋಟಿ ರೂ.ಗಳ ಚೆಕ್ಕನ್ನು ಮಂಡಳಿಯ ಅಧ್ಯಕ್ಷರಾದ ಶಾಸಕ ನರೇಂದ್ರ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಕಾವೇರಿ ನಿವಾಸದಲ್ಲಿ ಹಸ್ತಾಂತರಿಸಿದರು.

ಈ ವೇಳೆ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ, ಸದಸ್ಯ ಕಾರ್ಯದರ್ಶಿ ಆರ್.ಗೋಕುಲ, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ: ಕಾರ್ಮಿಕರ ಶ್ರಮಕ್ಕೆ ಗೌರವ ನೀಡುವುದು ನಮ್ಮ ಕರ್ತವ್ಯ : ಜಿ.ಆರ್. ದಿನೇಶ್ಕಾವೇರಿ ನೀರು ಸರಬರಾಜು ಯೋಜನೆಯ 4ನೇ ಹಂತ 2ನೇ  ಘಟ್ಟಗಳಿಗೆ ನೀರು ವ್ಯತ್ಯಯಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿ : ಕೃಷ್ಣ ಬೈರೇಗೌಡಬಿಡದಿ ಟೌನ್ ಶಿಪ್ ಯೋಜನೆ ಕೈ ಬಿಡದಿದ್ದರೆ ಗಾಂಧೀಜಿ ಪ್ರತಿಮೆ ಮುಂದೆ ಧರಣಿಹೂವಿನ ಹಡಗಲಿ ಇಂಜಿನಿಯರಿಂಗ್‌ ಕಾಲೇಜಿಗೆ ಎಂ.ಪಿ. ಪ್ರಕಾಶ್‌ ಹೆಸರಿಡುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ : ಮಾಜಿ CM ಸಿದ್ದರಾಮಯ್ಯಪಾಲಿಕೆ ವ್ಯಾಪ್ತಿಯಲ್ಲಿ ಶ್ವಾನಗಳಿಗೆ ಲಸಿಕೆ-ಸಂತಾನಹರಣ ಕಾರ್ಯಕ್ರಮದ ಮಾಹಿತಿPM-SRI ಯೋಜನೆಯಡಿ ಯೋಗ ಕರಾಟೆ ತರಬೇತಿ ಒಬ್ಬರೇ ಶಿಕ್ಷಕರಿಂದ ನಡೆಸುವ ಆದೇಶ ಮರುಪರಿಶೀಲಿಸಿಆರೋಗ್ಯದ ಸಮಗ್ರ ಪರಿಕಲ್ಪನೆಗೆ ಯೋಗವೇ ಮಾರ್ಗ : ನ್ಯಾಯಮೂರ್ತಿ  ಡಾ. ವಿ. ಶ್ರೀಶಾನಂದಪುಸ್ತಕಗಳನ್ನು ಕೊಂಡು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು :ಮಾಜಿ ಸಿಎಂ ಸಿದ್ದರಾಮಯ್ಯಬೀದಿಬದಿ ವ್ಯಾಪಾರಿಗಳ ಬದುಕಿನೊಂದಿಗೆ ಚೆಲ್ಲಾಟ ನಿಲ್ಲಿಸಿ - ಎಎಪಿ  ಆಗ್ರಹ