LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸುರ್ಜೆವಾಲಾ ಸಂತಾಪ

ನವದೆಹಲಿ : ಆರು ದಶಕಗಳಿಗೂ ಅಧಿಕ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಅತೀವ ದುಃಖಿತನಾಗಿದ್ದೇನೆ ಎಂದು ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸೂರಿಜೆವಾಲ ಸಂತಾಪ.

ಶಿಕ್ಷಣತಜ್ಞರಾಗಿ ಹಲವು ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸಿ, ದಾವಣಗೆರೆಯನ್ನು ಜ್ಞಾನಕೇಂದ್ರವನ್ನಾಗಿ ರೂಪಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಕುಟುಂಬಕ್ಕೆ ದಾರಿದೀಪವಾಗಿದ್ದರು.

ಅವರ ಸರಳತೆ, ಸಾರ್ವಜನಿಕ ಸೇವೆಯಲ್ಲಿನ ನಿಷ್ಠೆ, ಎಲ್ಲಾ ಪಕ್ಷಗಳ ನಾಯಕರಿಂದಲೂ ಗೌರವಕ್ಕೆ ಪಾತ್ರರಾಗಿದ್ದರು. ಅವರ ಸೇವಾ ಪರಂಪರೆ ಸದಾಕಾಲ ಉಳಿಯುತ್ತದೆ.

ಶಾಮನೂರು ಶಿವಶಂಕರಪ್ಪ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ, ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ