LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಗೇಶ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ: ಹೆಚ್‍ಡಿಕೆ

ತಿಪಟೂರು: ಇತ್ತೀಚಿಗೆ ನಮ್ಮೆಲ್ಲರನ್ನು ಅಗಲಿದ ಮಾಜಿ ಮಂತ್ರಿಗಳಾದ ಬಿ.ಸಿ. ನಾಗೇಶ್ ಅವರ ನಿವಾಸಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.news_1788164780_1_134.webp

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿರುವ ನಾಗೇಶ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಂಪೂರ್ಣ ಹೇಳಿದರೂ, ನಾಗೇಶ್ ಅವರು ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದ ನಾಗೇಶ್ ಅವರು ವೈಯಕ್ತಿಕವಾಗಿ ನನಗೆ ಆತ್ಮೀಯರು. ಸಚಿವರ ಶಿಕ್ಷಣ ಸಚಿವರಾಗಿದ್ದಾಗ ಸಾಕಷ್ಟು ಉತ್ತಮವಾದಂತಹ ಕೆಲಸಗಳನ್ನು ಮಾಡಿದ್ದಾರೆ, ಅವರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.

 ಈ ಸಂದರ್ಭದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಟಿ. ಕೃಷ್ಣಪ್ಪ ಸೇರಿದಂತೆ ಅನೇಕ ಮುಖಂಡರು ನನ್ನೊಂದಿಗೆ ಇದ್ದರು.news_1788164780_2_495.webp

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀಘ್ರದಲ್ಲೇ ಮುಖ್ಯ ಗ್ರಂಥಪಾಲಕರ ಹುದ್ದೆ ಭರ್ತಿ: ಮಧು ಬಂಗಾರಪ್ಪಕೇಂದ್ರ ಸರ್ಕಾರ ಮಾಡುತ್ತಿರುವ ಲೂಟಿ ಬಗ್ಗೆ ಕೈ ಕಾರ್ಯಕರ್ತರ ಧರಣಿಸೆಪ್ಟಂಬರ್ 20ಕ್ಕೆ ಅರಸೀಕೆರೆ ಕೋರ್ಟ್‌ ಉದ್ಘಾಟನೆಗೆ ಸಚಿವರ ನಿರ್ದೇಶನನಾಗೇಶ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ: ಹೆಚ್‍ಡಿಕೆಜೆನ್'ಜಿಗಳು, ಯೂಟ್ಯೂಬರ್‌ಗಳು, ಸಾಮಾಜಿಕ ಮಾಧ್ಯಮದ ಪ್ರಭಾವಿಗಳು, ವಕೀಲರು, ನಾಗರಿಕರೊಂದಿಗೆ ಸಂವಾದಗ್ರೂಪ್‌ ಸಿಇಒ ಡಾ. ಎ.ರಮ್ಯಾ ರಮೇಶ್‌ ಅವರಿಗೆ ಪ್ರತಿಷ್ಠಿತ 'ದಿ ಗ್ರೇಟ್‌ ಡಾಟರ್‌ ಆಫ್‌ ಇಂಡಿಯಾ' ಪ್ರಶಸ್ತಿಪಾದಚಾರಿ ಮಾರ್ಗಗಳ ಒತ್ತುವರಿ, ರಸ್ತೆ ಗುಂಡಿ ಮುಕ್ತ ರಸ್ತೆಯನ್ನಾಗಿಸಲು ವಾರ್ಡ್ ಇಂಜಿನಿಯರ್ ಗಳಿಗೆ ಜವಾಬ್ದಾರಿ: ಜಗದೀಶ್.ಜಿಕಾರ್ಬನ್ ಮೂಲಕ OMR ಶೀಟ್ ತಿದ್ದುಪಡಿ, ಸಿಸಿ ದೃಶ್ಯ ಹಾಳು; ತನಿಖೆಯಲ್ಲಿ ಎಲ್ಲವೂ ಸಾಬೀತು: ಮಾಧ್ಯಮಗೋಷ್ಠಿಯಲ್ಲಿ ಮಹತ್ವದ ದಾಖಲೆ ಬಿಡುಗಡೆ ಮಾಡಿದ HDKಭೂಸ್ವಾಧೀನ ಹಾಗೂ ಟಿಡಿಆರ್ ಪ್ರಕ್ರಿಯೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗಬಾರದು: ರಮೇಶ್ಸುಮಾರು 30 ಟನ್ ಕಟ್ಟಡ ತ್ಯಾಜ್ಯ ತೆರವು, 150 ಮೀಟರ್ ಗೋಡೆಗೆ ಬಣ್ಣ – ಪ್ರದೇಶಕ್ಕೆ ಹೊಸ ರೂಪ