LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿ ನಗರ ಪಾಲಿಕೆಯಾಗಿ ರಚನೆಯಾದ ನಂತರ ಮಾನ್ಯ *ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್* ರವರ ಮಾರ್ಗದರ್ಶನ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಮಾನ್ಯ *ಆಡಳಿತಗಾರರಾದ ಶ್ರೀ ಮಹೇಶ್ವರ್ ರಾವ್* ರವರ ಅಧ್ಯಕ್ಷತೆಯಲ್ಲಿ ಬನಶಂಕರಿ ದೇವಸ್ಥಾನದ ಹತ್ತಿರವಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 2026-27ನೇ ಸಾಲಿನ ಚೊಚ್ಚಲ ಆಯವ್ಯಯವನ್ನು *ಆಯುಕ್ತರಾದ ಕೆ.ಎನ್ ರಮೇಶ್* ರವರು ಪ್ರಸ್ತುತಿ ಪಡಿಸಿದರು.

*2026-27ನೇ ವರ್ಷದಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆದಾಯವು ಪ್ರಾರಂಭಿಕ ಶಿಲ್ಕು ಸೇರಿ ಒಟ್ಟು ಸ್ವೀಕೃತಿ 3826.43 ಕೋಟಿಗಳಷ್ಟು ಇದ್ದು, ಒಟ್ಟು ಖರ್ಚು ರೂ: 3825.95 ಕೋಟಿ ರೂ. ಇರಲಿದೆ.*

ಈ ವೇಳೆ ಅಭಿವೃದ್ಧಿ ಅಪರ ಆಯುಕ್ತರಾದ ನವೀನ್ ಕುಮಾರ್ ರಾಜು, ಕಂದಾಯ ಅಪರ ಆಯುಕ್ತರಾದ ರಾಚಪ್ಪ, ಜಂಟಿ ಆಯುಕ್ತರಾದ ಮಧು ಪಟೇಲ್, ಸತೀಶ್ ಬಾಬು, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ರವಿ, ಹಣಕಾಸು ವಿಭಾಗದ ಉಪ ನಿಯಂತ್ರಕರಾದ ಚೇತನ್ ಸೇರಿದಂತೆ ಮತ್ತಿತರರು ಉಪಸಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ