LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಪ್ರದೇಶದ ಉಪ್ಪಾರ ಸಮಾಜದ ನೂತನ ಮಂತ್ರಿಯಾಗಿ ದಾರಸಿಂಗ್

ಬೆಂಗಳೂರು/ಉತ್ತರ ಪ್ರದೇಶ:  ಉಪ್ಪಾರ ಸಮಾಜದ ವಿಧಾನ ಪರಿಷತ್ ಸದಸ್ಯರಾದ ದಾರಾಸಿಂಗ್ ಚೌಹಾಣ್ ಅವರು ಉತ್ತರ ಪ್ರದೇಶ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಇವರಿಗೆ ಅಭಿನಂದನೆ ಗಳನ್ನು ಜಿಲ್ಲಾ  ಉಪ್ಪಾರ  ಸಮಾಜದ ಜಿಲ್ಲಾಧ್ಯಕ್ಷ ಎಂ ಜಯಕುಮಾರ್ ಅವರು ತಿಳಿಸಿದರು.

ಚಾಮರಾಜನಗರ ಜಿಲ್ಲೆ ಉಪ್ಪಾರ ಸಮಾಜದ ಹಿರಿಯರಾದ ದಾರಾ ಸಿಂಗ್ ಚೌಹಾಣ್ ಅವರು 2017 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೇರುವ ಮೊದಲು ಬಹುಜನ ಸಮಾಜ ಪಕ್ಷದಲ್ಲಿದ್ದರು. ಅದಾದ ಬಳಿಕ 2022 ರ ಚುನಾವಣೆಗೆ ಮೊದಲು ಎಸ್‌ಪಿಗೆ ಸೇರಿದರು. ಬಳಿಕ ಬಿಜೆಪಿಗೆ ಮರಳಿದ್ದರು. ಸದ್ಯ , ಪೂರ್ವ ಉತ್ತರಪ್ರದೇಶದಲ್ಲಿ ಉಪ್ಪಾರ ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ.

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ SP ಅಭ್ಯರ್ಥಿಯಾಗಿ ಚೌಹಾಣ್ ಘೋಸಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2017 ಮತ್ತು 2022 ರ ನಡುವೆ ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ವಿಧಾನಪರಿಷತ್ ಸದಸ್ಯರಾಗಿದ್ದು ಮತ್ತೇ ಯೋಗಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ದಾರಾಸಿಂಗ್ ಚೌಹಾಣ್ ಅವರಿಗೆ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ