LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Dcm ಡಿ.ಕೆ. ಶಿವಕುಮಾರ್ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ/ಬೆಂಗಳೂರು:  ಉಪಮುಖ್ಯಮಂತ್ರಿ ಹಾಗೂ ಪ್ರಮುಖ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯ ಅಕ್ಬರ್ ರೋಡ್, ಜನಪಥ್ ನಿವಾಸದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಕೇಂದ್ರ ಸಚಿವರ ಭೇಟಿ ವೇಳೆ ಹೆದ್ದಾರಿಗಳು, ರಾಜ್ಯದ ಸರಿಗೆಗಳ ಬಗ್ಗೆ ಅವರು ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಿದರು, ಹೆದ್ದಾರಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಹೆದ್ದಾರಿಗಳಿಗೆ ಅನುದಾನದ ವಿಚಾರಗಳನ್ನು ಸಹ  ಪ್ರಸ್ತಾಪವನ್ನು ಮಾಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಉಪಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ