LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನ ಪರಿಷತ್ತಿನಲ್ಲಿ ವರದಿಗಳ ಒಪ್ಪಿಕೆ,ಕಾಗದ ಪತ್ರಗಳ ಮಂಡನೆ

ಬೆಂಗಳೂರು: ವಿಧಾನ ಪರಿಷತ್ತಿನ ಕಾರ್ಯದರ್ಶಿಗಳಾದ ಕೆ. ಆರ್. ಮಹಾಲಕ್ಷ್ಮಿ ಅವರು ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ ವಿಧೇಯಕಗಳಾದ, ವಿಧಾನಸಭೆಯಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿ ಮತ್ತು ವಿಧಾನ ಪರಿಷತ್ತಿನಿಂದ ತಿರಸ್ಕøತಗೊಂಡಿರುವ ರೂಪದಲ್ಲಿ ಹಾಗೂ ಎರಡನೇ ಬಾರಿ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಸಾಂಪ್ರದಾಯಕ ಅಲೆಮಾರಿ ಕುರಿಗಾಯಿಗಳ ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ದ ರಕ್ಷಣೆ) ವಿಧೇಯಕ 2025, ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಅಯುಕ್ತರ ನೇಮಕಾತಿ ವಿಧೇಯಕ 2025, ಕರ್ನಾಟಕ ಲಿಪ್ಟ್‍ಗಳ, ಎಸ್ಕಲೇಟರ್‍ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‍ಗಳ (ತಿದ್ದುಪಡಿ) ವಿಧೇಯಕ 2025 ಮತ್ತು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿದೇಯಕ 2025ನ್ನು ಸಭೆಯ ಮುಂದೆ ಮಂಡಿಸಿದರು.

ವಿಧಾನ ಪರಿಷತ್ತಿನಲ್ಲಿ ವರದಿಗಳ ಒಪ್ಪಿಕೆ

ಗಂಗಾ ಕಲ್ಯಾಣ ಯೋಜನಾ ವಿಶೇಷ ಸದಸನ ಸಮಿತಿಯ ಅಧ್ಯಕ್ಷರಾದ ನಿರಾಣಿ ಹಣಮಂತ್ ರುದ್ರಪ್ಪ ಅವರ ಪರಿವಾಗಿ ಸಮಿತಿಯ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ವಿವಿಧ ನಿಗಮಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಪರಿಶೀಲಿಸಲು ರಚಿಸಲಾದ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಅಂತಿಮ ವರದಿಯನ್ನು ಸದನದಲ್ಲಿ ಒಪ್ಪಿಸಿದರು.

ಅದೇ ರೀತಿ ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸದಸ್ಯರಾದ ಕೆ. ಅಬ್ದುಲ್ ಜಬ್ಬರ್ ಅವರು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2ನೇ ವರದಿಯನ್ನು ಸದನದಲ್ಲಿ ಒಪ್ಪಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ