LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೈಟ್ ಟಾಪಿಂಗ್ ಕಾಮಗಾರಿ ಮುಗಿಸಲು ಆಯುಕ್ತರ ನಿರ್ದೇಶನ

ಬೆಂಗಳೂರು: ಮಾಸ್ಕ್ ರಸ್ತೆ ಮತ್ತು ಎಮ್.ಎಮ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಹಿಂದೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪೊಮ್ಮಲ ಸುನೀಲ್ ಕುಮಾರ್ ನಿರ್ದೇಶನ ಮಾಡಿದರು.

ಬೆಂಗಳೂರು ಉತ್ತರ ನಗರ ಪಾಲಿಕೆ   ಆಯುಕ್ತರು ಮಾತನಾಡಿ, ಮಾಸ್ಕ್ ರಸ್ತೆ ಮತ್ತು ಎಮ್.ಎಮ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್* ರವರು ನಿರ್ದೇಶಿಸಿದರು.

ಇಂದು ಪುಲಕೇಶಿ ನಗರ ವಿಭಾಗದ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಆಯುಕ್ತರು, ಮಾಸ್ಕ್ ರಸ್ತೆ ಮತ್ತು ಎಮ್.ಎಮ್ ರಸ್ತೆಯ ಪಾದಚಾರಿ ಮಾರ್ಗದ ನಿರ್ಮಾಣ ಹಾಗೂ ದುರಸ್ತಿ ಕಾರ್ಯವನ್ನು ಜನವರಿ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

*ಶೋಲ್ಡರ್ ಡ್ರೇನ್ ಗೆ ನೀರು ಸೇರುವಂತೆ ಕ್ರಮ:*

ರಸ್ತೆಯ ಮೇಲಿನ ನೀರು ಸುಲಭವಾಗಿ ಶೋಲ್ಡರ್ ಡ್ರೇನ್ ತಲುಪುವಂತೆ ಇಳಿಜಾರನ್ನು ನಿರ್ಮಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

*ಡ್ರೇನ್ ತೆರೆದಿರುವ ಕಡೆ ಸುರಕ್ಷಾ ಕ್ರಮಗಳನ್ನು ಪಾಲಿಸಿ:*

ಹಲವು ಕಡೆ ಡ್ರೇನ್ ಗಳನ್ನು ತೆರೆಯಲಾಗಿದ್ದು, ಇದರಿಂದಾಗಿ ನಾಗರಿಕರಿಗೆ ತೊಂದರೆಯಾಗದಂತೆ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಈ ವೇಳೆ ಜಂಟಿ ಆಯುಕ್ತರಾದ ಶ್ರೀ ಮೊಹಮ್ಮದ್ ನಯೀಮ್ ಮೊಮಿನ್, ಸಂಬಂಧಿಸಿದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ