LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಹೂಡಿಕೆ: ದಕ್ಷಿಣ ಕೊರಿಯಾ ಕಾನ್ಸುಲ್ ಜನರಲ್ ಜತೆ ಚರ್ಚೆ

ಬೆಂಗಳೂರು: ದಕ್ಷಿಣ ಕೊರಿಯಾದ ಕಾನ್ಸುಲ್ ಜನರಲ್ ಚಾಂಗ್ ನ್ಯುನ್ ಕಿಮ್ ನೇತೃತ್ವ ನಿಯೋಗ ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿತು.

ಸಚಿವ ಪಾಟೀಲ ನೇತೃತ್ವದ ರಾಜ್ಯ ನಿಯೋಗವು ಇತ್ತೀಚಿಗೆ ಕೊರಿಯಾಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಹೆಚ್ಚು ಬಂಡವಾಳ ನೀಡುವಂತೆ ಅಲ್ಲಿನ‌ ಉದ್ದಿಮೆಗಳಿಗೆ ಆಹ್ವಾನಿಸಿತ್ತು.

ಇಂದಿನ ಭೇಟಿಯ ಸಂದರ್ಭದಲ್ಲಿ ಪಾಟೀಲ ಅವರು, ರಾಜ್ಯದಲ್ಲಿ ಇರುವ ಕೈಗಾರಿಕಾ ಕಾರ್ಯಪರಿಸರ ಮತ್ತು ಉದ್ಯಮಸ್ನೇಹಿ ನೀತಿಗಳನ್ನು ವಿವರಿಸಿದರು. ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟರು.

ಕೊರಿಯಾ ನಿಯೋಗದಲ್ಲಿ ಸಂಶೋಧಕರಾದ ಜೂನ್ ಸಿಕ್ ಹ್ವಾಂಗ್, ಇಂದುಜಾ ಅಗರವಾಲ್, ಸಿಯೋ ಯಂಗ್ ಮೂನ್ ಕೂಡ ಇದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!