LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಸ್ಕ್ ವಿತರಿಸಿ, ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸಿ: ಎಂ.ಎಸ್. ರಕ್ಷಾ ರಾಮಯ್ಯ ಕಿವಿ ಮಾತು

ದೊಡ್ಡಬಳ್ಳಾಪುರ;ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸುರಕ್ಷತೆಗೆ ಆದ್ಯತೆ ನೀಡಬೇಕು. ದೈಹಿಕ ಅಂತರ ಕಾಯ್ದುಕೊಂಡು ಯಶಸ್ವಿಯಾಗಿ ದೇವಿಯ ದರ್ಶನ ಪಡೆಯುವಂತೆ   ಎಂ.ಎಸ್.ರಾಮಯ್ಯ ಯೂತ್ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಕಿವಿ ಮಾತು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಾರಹಳ್ಳಿ, ಗುಡಿಹಳ್ಳಿ ಗ್ರಾಮದ ಶ್ರೀ ಓಂ ಶಕ್ತಿ ದೇವಿಯ ಮಾಲಾಧಾರಿ ಯಾತ್ರಿಗಳಿಗೆ ಭಕ್ತರಿಗೆ ಮಾಸ್ಕ್ ವಿತರಿಸಿ ಮಾತನಾಡಿದರು, ಎಂ.ಎಸ್. ರಕ್ಷಾ ರಾಮಯ್ಯ, ಶ್ರೀ ಓಂ ಶಕ್ತಿ ತಾಯಿ ನೆಲೆಸಿರುವ ಜಾಗದಲ್ಲಿ ಪುರುಷ ಹಾಗೂ ಮಹಿಳಾ ಸಿದ್ಧರು ಜೀವಂತ ಸಮಾಧಿಯಾಗಿರುವ ಪ್ರತೀತಿ ಇದೆ. ಮಹಿಳಾ ಸಿದ್ಧೆಯೊಬ್ಬರು ಇಲ್ಲಿ ಶಾಶ್ವತವಾಗಿ ನೆಲೆಸಿ ಭಕ್ತರನ್ನು ಶತಮಾನಗಳಿಂದ ನೆಲೆನಿಂತು ಪೊರೆಯುತ್ತಿರುವ ನಂಬಿಕೆ ಇದೆ. ಕರ್ನಾಟಕದಿಂದ ಅಸಂಖ್ಯಾತ ಭಕ್ತ ಸಮೂಹಕ ಪ್ರತಿ ವರ್ಷ ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಯಾತ್ರೆ ಕೈಗೊಳ್ಳುತ್ತಾರೆ ಎಂದರು.

ವಯಸ್ಸಿನ ಭೇದ ಭಾವವಿಲ್ಲದೇ ಎಲ್ಲರೂ ಮಾಲೆ ಧರಿಸುತ್ತಿದ್ದು, ಇದರಲ್ಲಿ ಮಹಿಳೆಯರ ಸಂಖ್ಯೆಯೇ ಅಧಿಕ. ಮಹಿಳೆಯರೇ ಇಲ್ಲಿ ಅರ್ಚಕರು. ಇದು ಅತ್ಯಂತ ಪ್ರಮುಖ ಶಕ್ತಿಪೀಠವಾಗಿದ್ದು, ಎಂ.ಎಸ್.ರಾಮಯ್ಯ ಯೂತ್ ಫೌಂಡೇಶನ್ ನಿಂದ ಈ ವರ್ಷವು ಸಹ ಧಾರ್ಮಿಕ ಸೇವೆ ಸಲ್ಲಿಸಲು ತಮಗೆ ಇದೊಂದು ಸದಾವಕಾಶ ದೊರೆತಿದೆ ಎಂದು ಹೇಳಿದರು.ಯಾತ್ರಾರ್ಥಿಗಳಿಗೆ 15 ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆ ಮಾಡಿದ್ದು, 700 ಕ್ಕೂ ಹೆಚ್ಚು ಭಕ್ತಾಧಿಗಳು ಯಾತ್ರೆಗೆ ತೆರಳಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!