LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಗಾಲಕ್ಕೂ ಮುನ್ನವೇ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಹೂಳೆತ್ತುವ ಕಾರ್ಯ

ಬೆಂಗಳೂರು: ಬೇಸಿಗೆಯಲ್ಲೂ ಮಳೆ ಹೆಚ್ಚು ಪ್ರಮಾಣದಲ್ಲಿ ಸುರಿಯುವ ಮುನ್ಸೂಚನೆ ಹಿನ್ನೆಲೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕಂದಾಯ ಮಂತ್ರಿಗಳಾದ ಕೃಷ್ಣ ಬೈರೇಗೌಡ ಅವರು ರಾಜಕಾಲುವೆಗಳ ಊಳೆತುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.news_1777896470_1_869.webp
ಕ್ಷೇತ್ರದಲ್ಲಿ ಮುಂಜಾಗ್ರತಾ ಅಕ್ರಮವಾಗಿ ಸಾರ್ವಜನಿಕರಿಗೆ ಮಳೆಯಿಂದ ಯಾವುದೇ ಹಾನಿ ಹಾಕದಂತೆ ಎಚ್ಚರ ವಹಿಸುವ ಹಿನ್ನೆಲೆ,
ಮಳೆಗಾಲದ ಪೂರ್ವಸಿದ್ಧತೆಗಾಗಿ ಪ್ರಮುಖ ರಾಜಕಾಲುವೆಗಳ ಹೂಳು ತೆಗೆಯುವ ಕಾರ್ಯ ಕೈಗೊಳ್ಳಲಾಗಿದೆ.
ರಾಜಕಾಲುವೆಗಳಲ್ಲಿವ ಹೂಳು ತೆರವುಗೊಳಿಸುವ ಮೂಲಕ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪ್ರವಾಹ ಕಡಿಮೆಯಾಗುತ್ತದೆ. ಹೆಬ್ಬಾಳ ರಾಜಕಾಲುವೆ ಹೂಳು ತೆಗೆಯುವ ಕಾರ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಹೂಳು ತೆಗೆಯುವ ಕೆಲಸ ಸರಿಯಾಗಿ ನಡೆಯದ ಪ್ರದೇಶಗಳನ್ನು ಅಧಿಕಾರಿಗಳಿಗೆ ತೋರಿಸಿದ್ದೇನೆ.news_1777896470_2_151.webp
ಮುಂದಿನ 15 ದಿನಗಳಲ್ಲಿ ಪ್ರಮುಖ ರಾಜಕಾಲುವೆ ಹೂಳು ತೆಗೆಯುವಿಕೆಯನ್ನು ಪೂರ್ಣಗೊಳಿಸಲು ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಶೀಘ್ರದಲ್ಲಿಯೇ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ ರಾಜ ಕಾಲುವೆಗಳ ಹೂಳೆತ್ತುವ ಸ್ಥಳಕ್ಕೆ ಸ್ವತಃ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆಯನ್ನು ಸಹ ನಡೆಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ