LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಚಾಲನೆ

ಬೆಂಗಳೂರು ಗ್ರಾಮಾಂತರ ಹೊಸಕೋಟೆ:  ಬೆಂ.ಮ.ಸಾ.ಸಂಸ್ಥೆಯ ವತಿಯಿಂದ ಹೆಚ್.ಕ್ರಾಸ್ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಟಿನ್ ಫ್ಯಾಕ್ಟರಿಯಿಂದ ಹೆಚ್.ಕ್ರಾಸ್ ಗೆ ಹಾಗೂ ಹೊಸಕೋಟೆಯಿಂದ ನೆಲಮಂಗಲಕ್ಕೆ ನೂತನ  ವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಚಾಲನೆ ನೀಡಲಾಯಿತು.news_1779634313_0_805.webp
ನಂತರ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿ ಮಾತನಾಡಿ, ಪ್ರಯಾಣಿಕರ ಅನುಕೂಲತೆ ಹಾಗೂ ಗುಣಮಟ್ಟದ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ನೂತನ ಸೇವೆಗಳು ಮಹತ್ವದ ಹೆಜ್ಜೆಯಾಗಿವೆ. ಪ್ರಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಾನ್ ಸ್ಟಾಪು ಪಾಯಿಂಟ್ ಸೇಬಿ ಉದಯಿಸುವ ಕೆಲಸವನ್ನು ಮಾಡಲಾಗಿದೆ ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬೇಕಾಗಿದೆ ಸಾರ್ವಜನಿಕರ ಅನುಕೂಲಕ್ಕೆ ಈ ಸೇವೆಯನ್ನು ಕಲ್ಪಿಸಲಾಗಿದೆ ಎಂದರು.
ಈ ನೂತನ ಸೇವೆಗಳಿಗೆ ಶ್ರೀ ರಾಮಲಿಂಗಾರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವರು, ವಿ.ಎಸ್.ಆರಾಧ್ಯ, ಅಧ್ಯಕ್ಷರು, ಬೆಂ.ಮ.ಸಾ.ಸಂಸ್ಥೆ, ಶ್ರೀ  ಶರತ್ ಕುಮಾರ್ ಬಚ್ಚೇಗೌಡ, ಮಾನ್ಯ ಶಾಸಕರು, ಹೊಸಕೋಟೆ ವಿಧಾನಸಭಾ ಕ್ಷೇತ್ರ, ಶ್ರೀ ಬಿ.ಎನ್.ರವಿಕುಮಾರ್, ಮಾನ್ಯ ಶಾಸಕರು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ, ಶ್ರೀ  ಶಿವಕುಮಾರ್ K B , IAS, ವ್ಯವಸ್ಥಾಪಕ ನಿರ್ದೇಶಕರು , ಶ್ರೀ ನಿಕೇತ್ ರಾಜ್.ಎಂ, ಉಪಾಧ್ಯಕ್ಷರು, ಬೆಂ.ಮ.ಸಾ.ಸಂಸ್ಥೆ,ಮತ್ತು ಇತರೇ ಗಣ್ಯರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಬೆಂ.ಮ.ಸಾ.ಸಂಸ್ಥೆಯ ಅಧಿಕಾರಿಗಳು/ಸಿಬ್ಬಂದಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ ಬಳಕೆಯಾಗಲಿ: ಕೆ. ಎಂ. ಶಿವಲಿಂಗೇಗೌಡ ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆ