LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಪರಿಷತ್ ಸದಸ್ಯರ ಚುನಾವಣೆ, ಎನ್ ಮಾಲತೇಶ್ ಗೆ ಜಯ

ಬೆಂಗಳೂರು: ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಸಿಬ್ಬಂದಿಗಳ, ನೌಕರರ ಸಮಸ್ಯೆಗಳಿಗೆ ಧ್ವನಿಯಾಗಿ ಅದರಲ್ಲೂ ಮಹಿಳಾ ನೌಕರರಿಗೆ ಸದ ಸಹಾಯಕ್ಕೆ ಮುಂದಾಗಿರುತ್ತೇನೆ  ಎಂದು ಇಲಾಖೆಯ ಪ್ರಥಮ ದರ್ಜೆ ಸಹಾಯಕ ಎನ್ ಮಾಲತೇಶ್ ತಿಳಿಸಿದರು.


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಗೆ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ಕಬ್ಬನ್ ಉದ್ಯಾನವನದ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ನಡೆಯಿತು, ಅದರಲ್ಲಿ ಭರ್ಜರಿ ಗೆಲುವು ಸಾಧಿಸಿ ಕುಶಿಯ ವಿಚಾರ ಹಂಚಿಕೊಂಡರು.


ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಒಟ್ಟು 88 ಮತದಾರರು ಇದ್ದರು, ಅದರಲ್ಲಿ 42 ಮತಗಳನ್ನು ಎನ್ ಮಾಲತೇಶ್ ಒಬ್ಬರೇ ಪಡೆಯುವ ಮೂಲಕ ಅಮೋಘ ಗೆಲುವನ್ನು ಸಾಧಿಸಿದ್ದಾರೆ  ಹಾಲಿ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್ ಷಡಾಕ್ಷರಿ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಮಾಲತೇಶ್ ಲೀಲಾಜಾಲವಾಗಿ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದೇವೆ ಎಂದರು. 5 ವರ್ಷಗಳ ಕಾಲ ಇಲಾಖೆಯ ನೌಕರರು,ಸಿಬ್ಬಂದಿ ವರ್ಗ ಇಲಾಖೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಇದ್ದಲ್ಲಿ ತಿಳಿಸಿ, ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದರು.


[video width="848" height="478" mp4="https://beestimes.com/wp-content/uploads/2024/11/VID-20241112-WA0002.mp4"][/video]

ಚುನಾವಣೆಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಪಡೆದಿದ್ದಾರೆ. ಚುನಾವಣೆಯಲ್ಲಿ ಗೆದ್ದಿರುವ ಎನ್ ಮಾಲತೇಶ್ ಅವರಿಗೆ ಇಲಾಖೆಯ ಸಿಬ್ಬಂದಿ ವರ್ಗ, ಸಿಎಸ್ ಷಡಾಕ್ಷರಿ ಅವರು ಸನ್ಮಾನ ಮಾಡುವ ಮೂಲಕ ಶುಭಹಾರೈಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ