LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಹಬ್ಬಕ್ಕೆ ಸರ್ಕಾರಿ, ಖಾಸಗಿ ಕಟ್ಟಡಗಳ ಮೇಲೆ ವಿದ್ಯುತ್ ದೀಪಾಲಂಕಾರ

ಬೆಂಗಳೂರು :ಅನ್‍ಬಾಕ್ಸಿಂಗ್ BLR ಫೌಂಡೇಶನ್ ವತಿಯಂದ ದಿನಾಂಕ 01-12-2023 ರಿಂದ 11-12-2023 ರ ವರೆಗೆ ಅನ್‍ಬಾಕ್ಸಿಂಗ್ ಬೆಂಗಳೂರು ಹಬ್ಬವನ್ನು  ಆಯೋಜಿಸಲಾಗಿದೆ.

ಈ ಹಬ್ಬದಲ್ಲಿ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ನೃತ್ಯ, ಸಂಗೀತ, ವಿನ್ಯಾಸ, ಸಾಹಿತ್ಯ, ತಂತ್ರಜ್ಞಾನ, ಪರಂಪರೆ, ದೃಶ್ಯ ಕಲೆಗಳು, ಆಹಾರ ಕರಕುಶಲ ಇತ್ಯಾದಿಗಳನ್ನು ಒಳಗೊಂಡಂತೆ ವೈವಿಧ್ಯಮಯ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಹಬ್ಬದ ಆಚರಣೆಯ ಸಂದರ್ಭದಲ್ಲಿ ಪ್ರಮುಖ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳನ್ನು ಗುರುತಿಸಿ, ಕಟ್ಟಡಗಳ ಮೇಲೆ ರಾಷ್ಟ್ರೀಯ ಹಾಗೂ ರಾಜ್ಯದ ಭಾವುಟಕ್ಕೆ ಹೊಂದಿಕೆಯಾಗುವಂತೆ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗುವುದು.


ಈ ಹಬ್ಬವನ್ನು ಖಾಸಗಿ ಮತ್ತು ಸರ್ಕಾರಿ ಸಹ ಭಾಗಿತ್ವದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಹಬ್ಬವನ್ನು ಯಶಸ್ವಿ ಆಚರಣೆ ಮಾಡುವುದು  ಆದ್ಯ ಕರ್ತವ್ಯವಾಗಿರುತ್ತದೆ ಎಂದು ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ