LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಟಿಪಿ‌ ಘಟಕಗಳಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಜಲಮಂಡಳಿ ಅಧ್ಯಕ್ಷರಾದ ಎನ್.ಮಂಜುಳ ಕರೆ

ಬೆಂಗಳೂರು : ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (ಎಸ್ ಟಿಪಿ) ಯಾವುದೇ ರೀತಿಯ ಅವಘಡಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಲ್ಲದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ ಬಿ) ಅಧ್ಯಕ್ಷರಾದ ಡಾ.ಎನ್.ಮಂಜುಳ ಹೇಳಿದರು. news_1783093881_3_623.webp

ಕಾವೇರಿ ಭವನದಲ್ಲಿ  ಜಲಮಂಡಳಿ ವತಿಯಿಂದ ನಡೆದ ಆರೋಗ್ಯ ಮತ್ತು ಸುರಕ್ಷತೆ ಕುರಿತಂತೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೌಕರರು ಸುರಕ್ಷತೆಗೆ ಆದ್ಯತೆ ನೀಡಬೇಕು. ನಿಮ್ಮ ಕಾರ್ಯ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನಯ ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ‌

ನೌಕರರ ಸುರಕ್ಷತೆ ದೃಷ್ಟಿಯಿಂದ ಈ ಕಾರ್ಯಗಾರ ಹಮ್ಮಿಕೊಂಡಿದ್ದು, ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಚರ್ಚೆ ನಡೆಸಲಾಗುವುದು. ‌ಅಲ್ಲದೆ, ಮುಕ್ತವಾಗಿ ಎಲ್ಲರೂ ಚರ್ಚೆ ಮಾಡಬೇಕು, ಯಾವುದೇ ತೊಂದರೆ, ಸಮಸ್ಯೆಗಳಿದ್ದರೆ ಚರ್ಚೆ ಮೂಲಕ ವ್ಯಾಪ್ತಿಯ ಅಲ್ಲಿ ಹರಿಸಿಕೊಳ್ಳಬೇಕು ಎಂದು ಡಾ.ಎನ್.ಮಂಜುಳ ಹೇಳಿದರು.news_1783093880_1_824.webp

ಈ ವೇಳೆ ಜಲಮಂಡಳಿಯ ಮುಖ್ಯ ಇಂಜಿನಿಯರ್ ಗಳು, ಎಸ್ ಟಿಪಿ ವಿಭಾಗದ ನೌಕರರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲವ್ ಜಿಹಾದ್’ ತಡೆಗೆ ಹಿಂದೂ ಧರ್ಮ, ಸಂಸ್ಕೃತಿ ನಿಷ್ಠೆಯಿಂದ ಪಾಲಿಸುವುದು ಅತ್ಯಗತ್ಯ! - ಸದ್ಗುರು ಸ್ವಾತಿ ಖಾಡ್ಯೆಎಸ್ ಟಿಪಿ‌ ಘಟಕಗಳಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಜಲಮಂಡಳಿ ಅಧ್ಯಕ್ಷರಾದ ಎನ್.ಮಂಜುಳ ಕರೆವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ: ಎಂ ಬಿ ಪಾಟೀಲಜುಲೈ 4ರಂದು ನಡೆಯಬೇಕಿದ್ದ "ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನ ರದ್ದು – ಮಹೇಶ್ವರ್ ರಾವ್ಅಂತರ್ ಇಲಾಖೆಗಳ ಸಮನ್ವಯದೊಂದಿಗೆ ಕೆಲಸ ಮಾಡಿ: ಕೃಷ್ಣ ಬೈರೇಗೌಡಪ್ರಯಾಣಿಕರ ಹಿತದೃಷ್ಟಿಯಿಂದ ಸರ್ಕಾರಿ ಬಸ್ಸಿನ ಕಿಟಕಿಗಳಿಗೆ ಕಬ್ಬಿಣದ ಸರಳು ಅಳವಡಿಸಲು ಪತ್ರಪ್ರಯಾಣಿಕರ ಗಮನಿಸಿ, ಯುಪಿಐ ಪಾವತಿ ಮಾಡುವಾಗ ಇಟಿಎಂನಲ್ಲಿನ (ETM) ಡೈನಾಮಿಕ್ ಕ್ಯೂಆರ್ (QR) ಕೋಡ್ ಮಾತ್ರ ಸ್ಕ್ಯಾನ್ ಮಾಡಿಪಾದಚಾರಿಗಳ ಸುಗಮ ಸಂಚಾರಕ್ಕೆ ಒತ್ತುವರಿ ತೆರವು ಅನಿವಾರ್ಯ: ಜಗದೀಶ್ ರಾಮನಗರದಲ್ಲಿ SIR ನಿಯಮ ಉಲ್ಲಂಘನೆ; ಚುನಾವಣಾ ಆಯೋಗದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಮುಖಂಡರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಮಾಲೋಚನೆ