LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡಬ್ಲ್ಯೂಎಸ್‌ ಎಸ್ ಬಿಯ ಮಾಜಿ ಅಧ್ಯಕ್ಷರಿಗೆ ಬೀಳ್ಕೊಡುಗೆ

ಬೆಂಗಳೂರು : BWSSB ಯಲ್ಲಿ ಅಧ್ಯಕ್ಷರಾಗಿ ಎರಡುವರೆ ವರ್ಷಗಳ ಕಾಲ ಕೆಲಸ ಮಾಡಿ ವರ್ಗಾವಣೆಯಾಗಿರುವ ಐಎಎಸ್ ಅಧಿಕಾರಿ ಡಾ. ರಾಮ್ ಪ್ರಸಾದ್ ಮನೋಹರ್ ಅವರಿಗೆ ಬಿಳ್ಕೊಡುಗೆ ಸಮಾರಂಭವನ್ನು ಇಲಾಕೆ ವತಿಯಿಂದ ಮಾಡಲಾಯಿತು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷರಾಗಿ ಎರಡೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಾ. ರಾಮ್ ಪ್ರಸಾತ್ ಮನೋಹರ್ ವಿ. ಭಾ.ಆ.ಸೇ., ಅವರನ್ನು ಮಂಡಳಿಯ ವತಿಯಿಂದ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

 news_1781797495_1_758.webp

ಬೆಂಗಳೂರು ಜಲ ಮಂಡಳಿಯಲ್ಲಿ ಎರಡುವರೆ ವರ್ಷಗಳ ಕಾಲ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ಇಲಾಖೆಗೆ ಉತ್ತಮವಾದಂತಹ ಹೆಸರನ್ನು ತಂದುಕೊಟ್ಟಿದ್ದಾರೆ ಹಾಗೆ ಜಲ ಮಂಡಳಿಯನ್ನು ಅಭಿವೃದ್ಧಿ ಪದದತ್ತ ಕೊಂಡೆಯಲು ಮನೋಹರ್ ರವರು ಸಹ ಕಾರಿ ಯಾಗಿದ್ದಾರೆ ಎಂದು ಮಂಡಳಿಯ ಸದಸ್ಯರು ಅಭಿಪ್ರಾಯಪಟ್ಟರು.

ಇಲಾಖೆಯಲ್ಲಿ ಮನೋಹರವರು ಅಧಿಕಾರವಹಿಸಿಕೊಂಡ ಆಗಿದ್ದರಿಂದ ಇಲ್ಲಿಯ ತನಕ ಜನರ ನಾಡಿ ಮಿಡಿತವನ್ನು ಹರಿದುಕೊಂಡು ಎಲ್ಲಾ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಿ, ಇಲಾಖೆಗೆ ಒಳ್ಳೆಯ ಹೆಸರನ್ನು ತಂದಿದ್ದಾರೆ.

ಇಲಾಖೆಯಲ್ಲಿ ಅವರು ಮಾಡಿರುವ ಸೇವೆಯನ್ನು ಗುರುತಿಸಿ ಹಾಗೂ ಅವರ ಕೆಲಸ ಕಾರ್ಯಗಳನ್ನು ಮೆಚ್ಚಿ ಅವರ ಕಾರ್ಯವೈಕರಿಗಳನ್ನು ಮಂಡಳಿಯವರು ಜ್ಞಾಪಿಸಿಕೊಂಡರು ಅಲ್ಲದೆ ಗುಣಗಾನವನ್ನು ಸಹ ಮಾಡಿದರು.news_1781797495_2_476.webp

ಈ ಸಂದರ್ಭದಲ್ಲಿ ಮಂಡಳಿಯ ನೂತನ ಅಧ್ಯಕ್ಷರಾದ ಡಾ. ಮಂಜುಳಾ ಎನ್., ಭಾ.ಆ.ಸೇ ಆಡಳಿತಾಧಿಕಾರಿ ಮದನ್ ಮೋಹನ್, ಪ್ರಧಾನ ಮುಖ್ಯ ಇಂಜಿನಿಯರ್ ದಲಾಯತ್, ಆರ್ಥಿಕ ಸಲಹೆಗಾರ ಸುಬ್ಬರಾಮಯ್ಯ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಪರಮೇಶ್ವರಇರುವ ವ್ಯವಸ್ಥೆಯಲ್ಲೇ ಪರಿಣಾಮಕಾರಿಯಾಗಿ ಕೆಲಸ ಮಾಡಿ ಕಸದ ಸಮಸ್ಯೆ ನಿವಾರಿಸಿ: ಕೃಷ್ಣ ಬೈರೇಗೌಡವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಕೃಷ್ಣ ಬೈರೇಗೌಡಬಿಡಬ್ಲ್ಯೂಎಸ್‌ ಎಸ್ ಬಿಯ ಮಾಜಿ ಅಧ್ಯಕ್ಷರಿಗೆ ಬೀಳ್ಕೊಡುಗೆ ರಾಜ್ಯದ ಮಾವು ಬೆಳೆಗಾರರ ಸಂಕಷ್ಟ; ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್‍.ಡಿ.ಕುಮಾರಸ್ವಾಮಿ ₹33,562 ಕೋಟಿ ರಿಯಲ್ ಎಸ್ಟೇಟ್ ಲೂಟಿ ಸಂಚು: 'Green over Greed' ಕರ್ನಾಟಕಕ್ಕೆ ಅನ್ವಯಿಸಲ್ವಾ? ಎಲೆಕ್ಟ್ರಿಕ್ ವಾಹನೋದ್ಯಮದ ಪೂರಕ ಕೈಗಾರಿಕೆಗಳಿಗೆ ಉತ್ತೇಜನ; ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಭೆಕರ್ನಾಟಕ ವಿಧಾನ ಪರಿಷತ್ ಚುನಾವಣಾ ಗೆಲುವು ಮುಂದಿನ ಚುನಾವಣಾ ದಿಕ್ಸೂಚಿ: ಸುರ್ಜೆವಾಲರಂಗೇರುತ್ತಿರುವ ವಿಧಾನ ಪರಿಷತ್ ಚುನಾವಣೆ: ಜನಪ್ರತಿನಿಧಿಗಳಿಂದ ಮತದಾನಶಿವಕುಮಾರ್ ಸಿಎಂ ಆಗಿರುವುದನ್ನು ಸಹಿಸಲಾಗದೇ ಬಿಡದಿ ಟೌನ್ ಶಿಪ್ ಯೋಜನೆಗೆ ಜೆಡಿಎಸ್, ಬಿಜೆಪಿ ವಿರೋಧ: ಶಾಸಕ ಬಾಲಕೃಷ್ಣ