LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫಿಫಾ ವಿಶ್ವ ಕಪ್: ಅರ್ಜೆಂಟೇನ ಮಣಿಸಿದ ಸ್ಟೇನ್

ನ್ಯುಯಾರ್ಕ್ : ಫಿಫಾ ವಿಶ್ವಕಪ್ 2026 ಫುಟ್ ಬಾಲ್ ಪಂದ್ಯದಲ್ಲಿ ಸ್ಪೇನ್ ತಂಡವು ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಮಣಿಸಿ ನೂತನ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಹೆಚ್ಚುವರಿ ಸಮಯದಲ್ಲಿ (Extra Time) ಫೆರಾನ್ ಟೊರೆಸ್ ಗಳಿಸಿದ ಏಕೈಕ ಗೋಲು ಸ್ಪೇನ್‌ಗೆ ಐತಿಹಾಸಿಕ ಗೆಲುವು ತಂದುಕೊಟ್ಟಿತು. 
ರೋಚಕ ಹಾಗೂ ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದ ಫಿಫಾ ವಿಶ್ವಕಪ್ 2026ರ ಫೈನಲ್(FIFA World Cup Final) ಮಹಾಸಮರದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು(Argentina) 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್(Spain) ತಂಡ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಭಾನುವಾರ ನಡೆದ ಈ ಹೈ-ವೋಲ್ಟೇಜ್ ಪಂದ್ಯದ ನಿಗದಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾದಾಗ, ಪಂದ್ಯವು ಹೆಚ್ಚುವರಿ ಸಮಯಕ್ಕೆ (Extra Time) ಜಾರಿತು. ಹೆಚ್ಚುವರಿ ಸಮಯದ ದ್ವಿತೀಯಾರ್ಧದ ಆರಂಭದಲ್ಲೇ, ಅಂದರೆ ಪಂದ್ಯದ 106ನೇ ನಿಮಿಷದಲ್ಲಿ ಸ್ಪೇನ್ ತಂಡದ ಬದಲಿ ಆಟಗಾರ ಫೆರಾನ್ ಟೊರೆಸ್ ಪಂದ್ಯದ ಏಕೈಕ ಹಾಗೂ ನಿರ್ಣಾಯಕ ಗೋಲು ಬಾರಿಸಿದರು. ಬಾಕ್ಸ್ ಒಳಗೆ ಪುಟಿದು ಬಂದ ಚೆಂಡನ್ನು ನಿಯಂತ್ರಣಕ್ಕೆ ಪಡೆದ ಟೊರೆಸ್, ಎಡಗಾಲಿನಿಂದ ಚೆಂಡನ್ನು ಗೋಲು ಪೆಟ್ಟಿಗೆಯ ಮೇಲ್ಭಾಗಕ್ಕೆ ತಳ್ಳುವ ಮೂಲಕ ಸ್ಪೇನ್‌ಗೆ ಐತಿಹಾಸಿಕ ಜಯ ತಂದುಕೊಟ್ಟರು.
ಭಾನುವಾರ ನ್ಯೂ ಯಾರ್ಕ್ ನಲ್ಲಿ ನಡೆದ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಮಧ್ಯರಾತ್ರಿ ಯುದ್ಧಕ್ಕೂ ಸಹ ವೀಕ್ಷಣೆ ಮಾಡಿದರು. ಅರ್ಜೆಂಟ್ ಏನು ವಿರುದ್ಧ ಟ್ರೈನ್ ಅಮೋಘವಾಗಿ ಜೈ ಗಳಿಸಿದ ಹಿನ್ನೆಲೆ ಬೆಂಗಳೂರಿನಲ್ಲಿ ಫುಟ್ಬಾಲ್ ಅಭಿಮಾನಿಗಳು ಹಾಗೂ ಪ್ರೇಮಿಗಳು ಸಂಭ್ರಮ ಪಟ್ಟರು.
ಫಿಫಾ ವಿಶ್ವಕಪ್ 2026 ಮುಖ್ಯಾಂಶಗಳು:
ವಿಜೇತರು: ಸ್ಪೇನ್ (2ನೇ ಬಾರಿ)
ರನ್ನರ್-ಅಪ್: ಅರ್ಜೆಂಟೀನಾ
ಫೈನಲ್ ಗೋಲು: ಹೆಚ್ಚುವರಿ ಸಮಯದಲ್ಲಿ ಫೆರಾನ್ ಟೊರೆಸ್ ಅವರಿಂದ
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
AEE ಗ್ರೇಡ್ 1 ಹುದ್ದೆಗಳ ಅಕ್ರಮ ಪ್ರಕರಣ:ನನಗೆ ಗೊತ್ತಿಲ್ಲ.. ಗೊತ್ತಿಲ್ಲಾ.. ಎಂದ ಸಚಿವ ಪ್ರಿಯಾಂಕ್ ಖರ್ಗೆಗೆ 10 ಪ್ರಶ್ನೆ ಕೇಳಿದ ಹೆಚ್.ಡಿ.ಕೆಮೆಡ್ ಜಿನೋಮ್ ನಿಂದ ಭಾರತದಲ್ಲಿ ಸುಧಾರಿತ ನಿಖರ ಕ್ಯಾನ್ಸರ್ ಆರೈಕೆಗೆ ಆಂಕೋಟ್ರ್ಯಾಕ್ ಎಂ.ಆರ್.ಡಿ ಬಿಡುಗಡೆರಾಮಯ್ಯ ಮೆಮೋರಿಯಲ್ ಆಸ್ಪತ್ರೆಯಿಂದ ಅಂಗಾಂಗ ದಾನ ಜಾಗೃತಿ ಅಭಿಯಾನ; ಸಚಿವ ಯುಟಿ ಖಾದರ್ ಚಾಲನೆವಿಮಾನ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆಗೆ ಕಾರ್ವರ್ ಏವಿಯೇಷನ್ ಆಸಕ್ತ: ಎಂ ಬಿ ಪಾಟೀಲನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್ರೈತರ ಭೂಮಿ ಉಳಿಸಲು ಹೋರಾಟ ಅನಿವಾರ್ಯವಾದರೆ ಹೋರಾಟ ಮಾಡುತ್ತೇವೆ: ಡಿ.ಸಿ. ಗೌರಿಶಂಕರ್ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ AEE ಹುದ್ದೆ ನೇಮಕದಲ್ಲಿ ಅಕ್ರಮ, ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಗಾಯಿತ್ರಿ ನಗರ ವಾರ್ಡ್ ನಲ್ಲಿ ಬಿಜೆಪಿ ಜನಸಂಪರ್ಕ ಕಚೇರಿ ಉದ್ಘಾಟನೆ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆಲೋಕ್ ಶಕ್ತಿ ಪಾರ್ಟಿ ಮಾಜಿ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ನೇತೃತ್ವದಲ್ಲಿ ಪದಾಧಿಕಾರಿಗಳು, ಮುಖಂಡರು ಕಾರ್ಯಕರ್ತರು AAP ಗೆ ಸೇರ್ಪಡೆಹಾಸನದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿಯಾಗುವುದಿಲ್ಲ: ಕೆ. ಎಂ. ಶಿವಲಿಂಗೇಗೌಡ