LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲ್ಕೊ ಹಾಲಿಕ್ಸ್ ಅನಾನಿಮಸ್ ಸಂಸ್ಥೆಗೆ 61ರ ಸಂಭ್ರಮ

ಬೆಂಗಳೂರು: ಹಾಲ್ಕೊ ಹಾಲಿಕ್ಸ್ ಅನಾನಿಮಸ್ ಕೆಎಸಿ 1 ಕರ್ನಾಟಕ ಏರಿಯಾ ಸಂಸ್ಥೆಯ 61ನೇ ವಾರ್ಷಿಕೋತ್ಸವ ಸಮಾರಂಭವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.


ಬೆಂಗಳೂರಿನ ಬನ್ನೇರುಘಟ್ಟ ರಸ್ಥೆಯ ಕಾರ್ಮೆಲ್ ಕಾನ್ವೆಂಟ್ ನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಸಂಸ್ಥೆಯ ಮುಖ್ಯಸ್ಥರು, ಪೊಲೀಸ್ ಅಧಿಕಾರಿ ಅರುಣ್  ಚಕ್ರವರ್ತಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ.


ನಂತರ ಅವರು ಮಾತನಾಡಿ, ರಾಜ್ಯ ದೇಶದಲ್ಲಿ ಮಧ್ಯ ವ್ಯಸನದಿಂದ ಲಕ್ಷಾಂತರ ಮಂದಿ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಕುಡಿತದಿಂದ ಅದೆಸ್ಟೊ ಕುಟುಂಬಗಳು ಬೀದಿಗೆ ಬಂದಿವೆ. ಅನಾರೋಗ್ಯದಿಂದ  ಬಳಲುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲರಾಗುತ್ತಿದ್ದಾರೆ.  ನಶೆಯಿಂದ ಹೇಗೆ ಹೊರಬರಬೇಕು ಎಂಬುದರ ಬಗ್ಗೆ ಮೀಟಿಂಗ್ ಮಾಡಿ  ತಿಳಿಸಲಾಗುತ್ತದೆ.


ದುಶ್ಚಟಗಳಿಗೆ ದಾಸನಾಗಿರುವನನ್ನ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಸಂಸ್ಥೆ ಮಾಡುತ್ತದೆ. ಇಲ್ಲಿ ವ್ಯಸನಿಗಳ ಹೆಸರು,ವಿಳಾಸ, ಸಂಬಂಧಿಗಳನ್ನು ಎಲ್ಲಿಯೂ ಬಳಸುವುದಿಲ್ಲ. ಗೌಪ್ಯವಾಗಿ ಇಡಲಾಗುತ್ತದೆ ಎಂದರು.


61ವರ್ಷದ ಸಂಭ್ರಮಾಚರಣೆಯನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು, ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ದುಶ್ಚಟಕ್ಕೆ ದಾಸರಾಗಿರುವವರು  ಸಲಹೆಗಳನ್ನು ಪಡೆದುಕೊಂಡರು.


ಮಧ್ಯವ್ಯಸನದಿಂದ ದೂರವಾಗುವ, ಸಮಸ್ಯೆಯಿಂದ ಹೇಗೆಲ್ಲ ಹೊರಬರಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ಕೊಡಲಾಗುತ್ತದೆ. 9845587507 ದೂರವಾಣಿಗೆ ಕರೆ ಮಾಡಿ ಸಹಾಯ ಕೇಳಬಹುದು, ಇದು ಉಚಿತವಾಗಿದೆ. ಅಲ್ಲದೆ [email protected], www.aabengaluru.org,  AA bengaluru App ಗೆ ಬೇಟಿ ನೀಡಿ ತಿಳಿದುಕೊಳ್ಳಬಹುದು. ಎಂದು ತಿಳಿಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ