LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನಾಂಬ ಉತ್ಸವ: ಸಚಿವ ಯು. ಟಿ. ಖಾದರ್‌ ಅವರಿಗೆ ಆಹ್ವಾನ

ಮಂಡ್ಯ,  ಐತಿಹಾಸಿಕ ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಆರೋಗ್ಯ ಸಚಿವರಾದ ಯು. ಟಿ. ಖಾದರ್‌ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರ ನೇತೃತ್ವದ ನಿಯೋಗದವರು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ, ಅಧಿಕೃತವಾಗಿ ಆಹ್ವಾನಿಸಿದರು.

ಹಾಸನದಲ್ಲಿ ಹಾಸನಾಂಬ ಉತ್ಸವ ಅದ್ದೂರಿಯಾಗಿ ನಡೆಯಿತು ಒಂದು ವಾರಗಳ ಕಾಲ ವರ್ಷಕ್ಕೆ ಒಂದು ಆವರ್ತಿ ಬರುವ ಹಾಸನಾಂಬ ಉತ್ಸವದಲ್ಲಿ ಭಾಗಿಯಾಗುವಂತೆ ಆರೋಗ್ಯ ಸಚಿವ ಯುಟಿ ಖಾದರ್ ಅವರಿಗೆ ಅಧಿಕೃತವಾಗಿ ಆಹ್ವಾನ ಪತ್ರಿಕೆಯನ್ನು ನೀಡಿ ಸ್ವಾಗತ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ‌  ಕೆ.ಎಸ್. ಲತಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ತಂದೆಯನ್ನು ನಿಂದಿಸಿದ ಸೀನಿಯರ್ ಖರ್ಗೆಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆಹಾಸನಾಂಬ ಉತ್ಸವ: ಸಚಿವ ಯು. ಟಿ. ಖಾದರ್‌ ಅವರಿಗೆ ಆಹ್ವಾನಉಚಿತ ಪ್ಲಾಸ್ಟಿಕ್‌ ಸರ್ಜರಿ ಸೇವೆ ಆರಂಭ ಶ್ಲಾಘನೀಯ ಸೇವೆ: ಸಚಿವ ಕೆ.ಎಂ. ಶಿವಲಿಂಗೇಗೌಡಮೋದಿ ಆಡಳಿತದಿಂದ ಯುವಜನರು ಬೇಸತ್ತು ವಿರೋಧಿಸುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪಮಾಜಿ ಸಿಎಂ ಎಸ್ ಬಂಗಾರಪ್ಪ ಜನ್ಮ ದಿನೋತ್ಸವ, ನಾಲ್ವರು ಸಾಧಕರಿಗೆ ಪ್ರತಿಷ್ಠಿತ ಬಂಗಾರ ಪ್ರಶಸ್ತಿ ಪ್ರದಾನಬೆಂಗಳೂರಿನಲ್ಲಿ AK ಗೋಲ್ಡ್ & ಡೈಮಂಡ್ಸ್ನ ಜ್ಯುವೆಲರಿ ಮಳಿಗೆ ಭವ್ಯ ಶುಭಾರಂಭ!ಪೌರಕಾರ್ಮಿಕರಿಗಾಗಿ ಅಪೋಲೊ ಆಸ್ಪತ್ರೆಯಿಂದ ಸ್ತನ ಆರೋಗ್ಯ ತಪಾಸಣಾ ಶಿಬಿರರೋಟರಿ ಬೆಂಗಳೂರು ಗ್ಲೋಬಲ್ ಯೋಗದಿಂದ  ಪ್ರಶಸ್ತಿ,ಶಿಕ್ಷಕರ ದಿನಾಚರಣೆಶಿವಮೊಗ್ಗದಲ್ಲಿ ಸೈದ್ಧಾಂತಿಕ ಸಂಘಟನೆ ಬಲವರ್ಧನೆಯೇ ನಮ್ಮ ಸಂಕಲ್ಪ: ಬಿ ಕೆ ಹರಿಪ್ರಸಾದ್ಬೆಮ.ಸಾ.ಸಂಸ್ಥೆ ಸಿಬ್ಬಂದಿಯ ಅಪಘಾತ ವಿಮಾ ಪರಿಹಾರ ರೂ. 1.00 ಕೋಟಿಗೆ ಹೆಚ್ಚಳ