LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Bwssbಯಲ್ಲಿ ನೇರ ನೇಮಕಾತಿ ಅಧಿಸೂಚನೆಗಳಿಗೆ ದಾಖಲಾತಿ ಪರಿಶೀಲನೆ

ಬೆಂಗಳೂರು:- ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೇರ ನೇಮಕಾತಿ ಅಧಿಸೂಚನೆಗಳಿಗೆ  ಸಂಬಂಧಿಸಿದಂತೆ ದಾಖಲಾತಿಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಜಲಮಂಡಳಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಜಲ ಮಂಡಳಿ ನೇರ ನೇಮಕಾತಿ ಅಧಿಸೂಚನೆ ಸಂಖ್ಯೆ:-ಇಡಿ/ಕೆಇಎ/ಆಡಳಿತ/ಸಿ.ಆರ್.25/2025 (ಆರ್.ಪಿ.ಸಿ) ದಿನಾಂಕ:-15-11-2025 ರನ್ವಯ ವಿವಿಧ ವೃಂದದ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಪಟ್ಟಿಯನ್ನು ಸಿದ್ಧಪಡಿಸಿ,

ಅಂತಹ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಿದ್ದ ಪ್ರಕಟಣೆಯಲ್ಲಿನ ಕಿರಿಯ ಸಹಾಯಕ-ಮಿಕ್ಕುಳಿದ (ಆರ್.ಪಿ.ಸಿ) ವೃಂದದ ಹುದ್ದೆಗಳನ್ನು ತಾಂತ್ರಿಕ ಕಾರಣಗಳಿಂದ ಹಿಂಪಡೆದು ಪರಿಷ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಮಂಡಳಿಯು ಪ್ರಕಟಿಸಿರುತ್ತದೆ.

ಅರ್ಹ ಅಭ್ಯರ್ಥಿಗಳು ತಮಗೆ ನಿಗಧಿಪಡಿಸಿರುವ ದಿನದಂದು ಪೂರಕ ದಾಖಲೆಗಳೊಂದಿಗೆ ಹಾಜರಾಗಲು ಕೋರಿದೆ. ದಾಖಲೆ ಪರಿಶೀಲನೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ, ದಿನಾಂಕ, ಸಮಯ, ಸ್ಥಳ ಮತ್ತಿತರ ಮಾಹಿತಿಗೆ ಮಂಡಳಿಯ ಅಧಿಕೃತ ವೆಬ್ ಸೈಟ್ www.bwssb.gov.in ನಲ್ಲಿ ವೀಕ್ಷಿಸಬಹುದಾಗಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೀದಿಬದಿ ವ್ಯಾಪಾರಿಗಳ ಜೊತೆ ಸಚಿವ ಕೃಷ್ಣಭೈರೇಗೌಡ ಸಭೆ ಕೆಲ ಅಂಶಗಳು ಚರ್ಚೆBwssbಯಲ್ಲಿ ನೇರ ನೇಮಕಾತಿ ಅಧಿಸೂಚನೆಗಳಿಗೆ ದಾಖಲಾತಿ ಪರಿಶೀಲನೆಪ್ರೀತಿಯಲ್ಲಿ ಕಿರಿಕ್ ಪ್ರಿಯತಮದಿಂದ ಪ್ರೀತಮಗೆ ಚಾಕು ಇರಿತ ಆಸ್ಪತ್ರೆ ಪಾಲುನಮ್ಮ ಪಂಚರತ್ನ  ಸಿನೆಮಾ ಟೈಟಲ್ ಲಾಂಚ್ ಮಾಡಿದ ಶಾಸಕ ಗೋಪಾಲಯ್ಯನಜೀರ ಅಹ್ಮದ ಶೇಖ್ ಗೆ MLC ನಾಮನಿರ್ದೇಶನಕ್ಕೆ ಕಿತ್ತೂರು ಮುಸ್ಲಿಂ ವೇದಿಕೆಯಿಂದ ಒತ್ತಾಯಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿರುವ ವಾಹನಗಳ ತೆರವು ಹಾಗೂ ಹರಾಜು: ಮಹೇಶ್ವರ್ ರಾವ್ವಿಶ್ವ ಚಾಕೊಲೇಟ್ ದಿನದಂದು ಐಐಎಚ್‌ಎಂ ಬೆಂಗಳೂರಿನ ವಿದ್ಯಾರ್ಥಿಗಳಿಂದ ಅರಳಿದ 'ಚಾಕೊಲೇಟ್ ಕಲೆ ಮಕ್ಕಳಿಗೆ ಹಣ ಸಹಾಯದ ಜೊತೆ ವಿದ್ಯೆಯ ಮಾರ್ಗ ತೋರಿಸುವುದು ಮುಖ್ಯ:ರೊ.ಅಪರ್ಣಎಸ್ಐಆರ್ ದುರುಪಯೋಗ; ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಕೊಟ್ಟ ಎನ್ ಡಿ ಎ