LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿಯಲ್ಲಿ ಕಿರಿಕ್ ಪ್ರಿಯತಮದಿಂದ ಪ್ರೀತಮಗೆ ಚಾಕು ಇರಿತ ಆಸ್ಪತ್ರೆ ಪಾಲು

ಬೆಂಗಳೂರು : ಬೆಂಗಳೂರಿನಲ್ಲಿ ಲವರ್ಸ್ ಕಿರಕ್ ಉಂಟಾಗಿ ಪ್ರಿಯತಮೆಗೆ ಪ್ರಿಯಕರ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರೀಯತಮೆಗೆ ಚಾಕು ಇರಿದ ಪ್ರಿಯಕರ
ಚಾಕುವಿನಿಂದ ಇರಿದು ತಾನು ಸ್ಟ್ಯಾಬ್ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿ ನಾಟಕವಾಡಿದ್ದಾನೆ.

ಪ್ರಿಯಕರ ಚಾಕು ಇರಿದುಕೊಂಡು ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ವರ್ತೂರು ಮುಖ್ಯರಸ್ತೆಯ ರಾಮಗೊಂಡನಹಳ್ಳಿ ಬಳಿ ನಡೆದಿದೆ, ಕೋಲಾರ ಮೂಲದವನಾಗಿರೋ ಆರೋಪಿ ಯುವಕ ಮದುವೆ ವಿಚಾರಕ್ಕೆ ತನ್ನಿಂದ ದೂರಾಗ್ತಿಯಾ ಅಂತ ಚಾಕು ಹಿರಿದಿದ್ದಾನೆ  ಆರೋಪಿ.

ಸದ್ಯ ಪ್ರೇಮಿಗಳಿಬ್ಬರು ಖಾಸಗಿ ಆಸ್ಪತ್ರೆಗೆ  ಚಿಕಿತ್ಸೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ, ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕು ಹಿರಿದ ಸಂಬಂಧ ಇಬ್ಬರ ನಡುವೆ ಪ್ರೇಮ ವಿತ್ತು ಆದರೆ ಪ್ರಿಯತಮೆ ಮದುವೆಗೆ ಒಪ್ಪದೇ ಬೇರೊಂದು ಮದುವೆಗೆ ಸಿದ್ಧತೆ ನಡೆಸುತ್ತಿರುವಾಗ ವಿಷಯ ತಿಳಿದು ಪ್ರಿಯಕರ ಚಾಕು ಇರಿದಿದ್ದಾನೆ ಎಂದು ತಿಳಿದು ಬಂದಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೀದಿಬದಿ ವ್ಯಾಪಾರಿಗಳ ಜೊತೆ ಸಚಿವ ಕೃಷ್ಣಭೈರೇಗೌಡ ಸಭೆ ಕೆಲ ಅಂಶಗಳು ಚರ್ಚೆBwssbಯಲ್ಲಿ ನೇರ ನೇಮಕಾತಿ ಅಧಿಸೂಚನೆಗಳಿಗೆ ದಾಖಲಾತಿ ಪರಿಶೀಲನೆಪ್ರೀತಿಯಲ್ಲಿ ಕಿರಿಕ್ ಪ್ರಿಯತಮದಿಂದ ಪ್ರೀತಮಗೆ ಚಾಕು ಇರಿತ ಆಸ್ಪತ್ರೆ ಪಾಲುನಮ್ಮ ಪಂಚರತ್ನ  ಸಿನೆಮಾ ಟೈಟಲ್ ಲಾಂಚ್ ಮಾಡಿದ ಶಾಸಕ ಗೋಪಾಲಯ್ಯನಜೀರ ಅಹ್ಮದ ಶೇಖ್ ಗೆ MLC ನಾಮನಿರ್ದೇಶನಕ್ಕೆ ಕಿತ್ತೂರು ಮುಸ್ಲಿಂ ವೇದಿಕೆಯಿಂದ ಒತ್ತಾಯಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿರುವ ವಾಹನಗಳ ತೆರವು ಹಾಗೂ ಹರಾಜು: ಮಹೇಶ್ವರ್ ರಾವ್ವಿಶ್ವ ಚಾಕೊಲೇಟ್ ದಿನದಂದು ಐಐಎಚ್‌ಎಂ ಬೆಂಗಳೂರಿನ ವಿದ್ಯಾರ್ಥಿಗಳಿಂದ ಅರಳಿದ 'ಚಾಕೊಲೇಟ್ ಕಲೆ ಮಕ್ಕಳಿಗೆ ಹಣ ಸಹಾಯದ ಜೊತೆ ವಿದ್ಯೆಯ ಮಾರ್ಗ ತೋರಿಸುವುದು ಮುಖ್ಯ:ರೊ.ಅಪರ್ಣಎಸ್ಐಆರ್ ದುರುಪಯೋಗ; ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಕೊಟ್ಟ ಎನ್ ಡಿ ಎ