
ಗಣತಿ ಕಾರ್ಯಕ್ಕೆ ಗಣತಿದಾರರಾಗಿ ನೇಮಕಗೊಂಡ ಸಿಬ್ಬಂದಿಗಳ ಕರ್ತವ್ಯಕ್ಕೆ ಹಾಜರಾದ ಬಗ್ಗೆ ಮಾಹಿತಿ ಪಡೆದುಕೊಂಡರು ಹಾಗೂ ಕರ್ತವ್ಯಕ್ಕೆ ಗೈರು ಹಾಜರಾದವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು. ಹಾಗೂ ಅವರಿಗೆ ಗಣತಿ ಕಾರ್ಯದ ಕಿಟ್ ವಿತರಣೆ ಮಾಡಲು ತಿಳಿಸಿದರು.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಿರುವುದನ್ನು ಕೇಂದ್ರ ನಗರ ಪಾಲಿಕೆ ಆಯುಕ್ತರು ಪರಿಶೀಲನೆ ನಡೆಸಿದರು.