LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಗುಂಡಿ ಮುಚ್ಚುವ, ಮುಚ್ಚಿರುವ,ಇನ್ನಿತರೆ ಕಾಮಗಾರಿ ಪರಿಶೀಲನೆ

ಬೆಂಗಳೂರು:  ಉಪ ಮುಖ್ಯಮಂತ್ರಿಯವರಾದ ಡಿ.ಕೆ ಶಿವಕುಮಾರ್ ರವರಿಂದ ರಸ್ತೆ ಗುಂಡಿ ಮುಚ್ಚಿರುವ, ಮುಚ್ಚುವ ಕಾರ್ಯ ಹಾಗೂ ಇನ್ನಿತರೆ ಕಾಮಗಾರಿಗಳ ಪರಿಶೀಲನೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ರಸ್ತೆ ಗುಂಡಿ ಮುಚ್ಚಿರುವ, ಮುಚ್ಚುವ ಕಾರ್ಯ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ತಡರಾತ್ರಿ ವರೆಗೆ ನಗರ ಪರಿಶೀಲನೆ ನಡೆಸಿದ್ರು,

ಈ ವೇಳೆ ಸ್ಥಳೀಯ ಶಾಸಕರಾದ ಬಿಡಿಎ ಅಧ್ಯಕ್ಷರಾದ  ಎನ್.ಎ ಹ್ಯಾರೀಶ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಎಂಆರ್.ಡಿ.ಎ ಆಯುಕ್ತರಾದ ರಾಜೇಂದ್ರ ಚೋಳನ್, ವಿಶೇಷ ಆಯುಕ್ತರಾದ ಡಾ. ಕೆ ಹರೀಶ್ ಕುಮಾರ್, ವಲಯ ಆಯುಕ್ತರಾದ ಸ್ನೇಹಲ್ ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

1. ಜಯಮಹಲ್ ರಸ್ತೆಯಲ್ಲಿ ಡಾಂಬರೀಕರಣ ಕೆಲಸದ ತಪಾಸಣೆ:


• ಜಯಮಹಲ್ ರಸ್ತೆಯಲ್ಲಿ ಡಾಂಬರೀಕರಣ ಹಾಕಿರುವುದನ್ನು ಹಾರೆ ಮೂಲಕ ಗುಣಮಟ್ಟ ಪರಿಶೀಲಿಸಿದರು.

• ಪರಿಶೀಲನೆಯ ವೇಳೆ ಗುಣಮಟ್ಟವನ್ನು ಕಾಪಾಡಿರುವುದನ್ನು ಖಾತರಿಸಿಪಡಿಸಕೊಂಡರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ