LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಉಚ್ಚ ನ್ಯಾ. ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ, ದಿನೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಮತ್ತು ದಿನೇಶ್ ಕುಮಾರ್ ಸಿಂಗ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ವಿಭು ಬಖ್ರು, ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ  ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆ.ಜಿ. ಜಗದೀಶ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಇತರೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ